ಸೇನೆಗೆ ಸೇರ್ಪಡೆ: ದ.ಕ.ದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ
ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಈ ವರ್ಷ ನಡೆಯುವ ಸೇನಾ ನೇಮಕಾತಿ ರ್ಯಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಅರ್ಜಿ ಸಲ್ಲಿಸಿದವರ ಸಂಖ್ಯೆ ಕಳೆದ ವರ್ಷಕ್ಕಿಂತ 10 ಪಟ್ಟು ಹೆಚ್ಚಳವಾಗಿದೆ. ಈ ವರ್ಷದ ರ್ಯಾಲಿಗೆ ಆನ್‍ಲೈನ್‍ನಲ್ಲಿ ಅರ್ಜಿ…