ಕರಿಮೆಣಸು ಕೊಯ್ಯಲು ಬಳಸಿದ ಕಬ್ಬಿಣದ ಏಣಿಗೆ ವಿದ್ಯುತ್ ತಗಲಿ ಮೂವರ ಸಾವು
ಕರಿಮೆಣಸು ಕೊಯ್ಯಲು ಹತ್ತಲು ಬಳಸಿದ ಕಬ್ಬಿಣದ ಏಣಿ ವಿದ್ಯುತ್ ವಯರಿಗೆ ತಗಲಿ ವಿದ್ಯುತ್ ಪ್ರವಹಿಸಿ, ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. www.bantwalnews.com report ಭಾನುವಾರ ಮಂಗಳೂರಿನ ಉಜ್ಜೋಡಿ ಎಂಬಲ್ಲಿ ಈ ಘಟನೆ ನಡೆದಿದೆ. ವಲೇರಿಯನ್ ಲೋಬೊ (55), ಹಾಸ್ಮೀ…