ಜಿಲ್ಲಾ ಸುದ್ದಿ

ವೀರಯೋಧನ ಮನೆಗೆ ಒಡಿಯೂರು ಶ್ರೀ, ನಳಿನ್ ಭೇಟಿ

ಮುಡಿಪು ಕೋಡಕ್ಕಲ್ಲಿನಲ್ಲಿರುವ ವೀರ ಯೋಧ ಸಂತೋಷ್‌ಕುಮಾರ್ ಅವರ ಮನೆಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್‌ ಕುಮಾರ್ ಕಟೀಲು ಸೇರಿದಂತೆ ಹಲವರು ಭೇಟಿ ನೀಡಿ ಗೌರವಿಸಿದರು. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ಇಂದು…


ಗುಂಡುಗಳಿಗೂ ಎದೆಯೊಡ್ಡುವ ಜವಾನರೇ ದೇಶದ ರಿಯಲ್ ಹೀರೋಗಳು:ಅಣ್ಣಯ್ಯ ಕುಲಾಲ್

ಜಮ್ಮುವಿನ ಕುಪ್ವಾರದಲ್ಲಿ ಒಕ್ಟೋಬರ್ ತಿಂಗಳಲ್ಲಿ ವಿದ್ಯಾರ್ಥಿಗಳ ವಸತಿ ನಿಲಯವನ್ನು ಆಕ್ರಮಿಸಿದ್ದ ಉಗ್ರರೊಂದಿಗೆ ಕಾಲು,ಎದೆಗೆ ಗುಂಡು ಹೊಕ್ಕರೂ ಹೆಚ್ಚುವರಿ ಸೈನಿಕರು ಬರುವ ತನಕ ಹೋರಾಡಿ ವೈರಿಗಳನ್ನು ಕೊಂದು ಮುಗಿಸಿ 5 ತಿಂಗಳ ನಂತರ ಮನೆಗೆ ಮರಳಿದ ಮುಡಿಪುವಿನ ವೀರಯೋಧ…




ಮಂಗಳೂರಿನಲ್ಲಿ ಎಸ್.ಐ. ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

  ಮಂಗಳೂರಿನ ಉರ್ವ ಪೊಲೀಸ್ ಠಾಣೆ ಎಸ್.ಐ. ಐತಪ್ಪ ಅವರ ಮೇಲೆ ಬುಧವಾರ ನಸುಕಿನ ವೇಳೆ  ಹಲ್ಲೆ ನಡೆದಿದೆ. ಲೇಡಿಹಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಎಸ್. ಐ. ಅವರ ತಲೆಗೆ ಹಲ್ಲೆ…


ಮರಳು ಮಾಫಿಯಾದಿಂದ ಕೊಲೆ ಯತ್ನ: ಉಡುಪಿ ಡಿಸಿ ದೂರು

ಮರಳು ಮಾಫಿಯಾ ಮಟ್ಟ ಹಾಕಲು ತೆರಳಿದ ವೇಳೆ ಕೊಲೆ ಯತ್ನ ನಡೆದಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ದೂರಿದ್ದಾರೆ. ಉಡುಪಿ ಡಿಸಿ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಕುಂದಾಪುರ ತಾಲೂಕಿನಲ್ಲಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಘಟನೆ ನಡೆದಿದೆ.



ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದ್ದಾರೆ.   ವಾರ್ತಾ…


ಒಂದು ತಿಂಗಳೊಳಗೆ ಕುಡ್ಲ ಎಕ್ಸ್ ಪ್ರೆಸ್ ಮಂಗಳೂರಿಂದ ಆರಂಭ

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಂಗಳೂರ – ಹಾಸನ – ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರು ಸಂಪರ್ಕಿಸುವ ಕುಡ್ಲ ಎಕ್ಸ್ ಪ್ರೆಸ್ ರೈಲನ್ನು ಶೀಘ್ರ…


ಪಶ್ಚಿಮ ವಾಹಿನಿಗೆ ಗಮನಹರಿಸಲು ರೈ ಮನವಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಂಗಳೂರಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನದ ಕುರಿತು ಕೂಡಲೇ ಗಮನಹರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಅನೌಪಚಾರಿಕವಾಗಿ ಮಾತುಕತೆ…