ಕಂಬಳಕ್ಕೆ ಕಾನೂನಿನ ಮಾನ್ಯತೆಗೆ ಸರಕಾರ ನಿರ್ಧಾರ
ಕೊನೆಗೂ ಕನ್ನಡದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ. ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ಈ ನೀತಿ ಅನ್ವಯವಾಗಲಿದೆ. ಫೆ.6ರಿಂದ ವಿಧಾನಸಭೆ ಅಧಿವೇಶನ ನಡೆಯಲಿದೆ. ಈ ಸಂದರ್ಭ ಅಗತ್ಯ…
ಕೊನೆಗೂ ಕನ್ನಡದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ. ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ಈ ನೀತಿ ಅನ್ವಯವಾಗಲಿದೆ. ಫೆ.6ರಿಂದ ವಿಧಾನಸಭೆ ಅಧಿವೇಶನ ನಡೆಯಲಿದೆ. ಈ ಸಂದರ್ಭ ಅಗತ್ಯ…
ಕಂಬಳದ ಜೊತೆ ಕೃಷಿ ಬದುಕು ಕಟ್ಟಿಕೊಳ್ಳುವ ಕೆಲಸವಾಗುತ್ತಿದೆ. ನಮ್ಮ ಸಂಸ್ಕೃತಿಯ ಜೀವನಾಡಿ ಆಗಿರು ಕಂಬಬಳವನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವಂತೆ ಮಾಡುವುದು ನಮ್ಮ ಕರ್ತವ್ಯ. ನಮ್ಮ ಜಾನಪದ ಕ್ರೀಡೆಯನ್ನು ಯಾವತ್ತು ಬಿಟ್ಟುಕೊಡುವುದಿಲ್ಲ ಎಂದು ಮೂಡುಬಿದಿರೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ…
ಭಾರತೀಯ ಗೋ ತಳಿಗಳ ಬಗ್ಗೆ ಸಂಶೋಧನೆ ಇನ್ನಷ್ಟು ಹೆಚ್ಚಬೇಕು. ಗೋವಿನ ಮಹತ್ವವನ್ನು ಇಡೀ ವಿಶ್ವಕ್ಕೆ ಮನವರಿಕೆ ಮಾಡಿಕೊಡುವ ಕಾರ್ಯ ನಡೆಯಬೇಕು. ಈ ನಿಟ್ಟಿನಲ್ಲಿ ಗೋ ಸಂಸತ್ತು ಮಹತ್ವದ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಬ್ಯಾಂಕಿನ ಆಡಳಿತ ನಿದೇರ್ಶಕ…
ಗೋಭಕ್ತರ ಮಹಾತ್ರಿವೇಣಿಗೆ ವೇದಿಕೆ ಸಜ್ಜು 1500 ಸಂತರು ಕುಳಿತುಕೊಳ್ಳಬಹುದಾದ ಮೂರು ಎಕರೆ ವಿಶಾಲ ಭವ್ಯ ವೇದಿಕೆ ಆಕರ್ಷಕ ಗೋತಳಿಗಳ ಪ್ರದರ್ಶನ, ವಸ್ತುಪ್ರದರ್ಶನ, ಮಾಹಿತಿ 1.25 ಲಕ್ಷ ಮಂದಿಗೆ ಭೋಜನ ವ್ಯವಸ್ಥೆ ವರದಿ: ಉದಯಶಂಕರ ಭಟ್ https://bantwalnews.com ಮಂಗಲ…
ಎರಡು ದಿನಗಳ ಬಳಿಕ ಇದೇ ಸ್ಥಳದಲ್ಲಿ ವಿಶ್ವದಲ್ಲಿ ಹೊಸದೊಂದು ಶಕ್ತಿ ಉದಯವಾಗಲಿದೆ. ಅದು ಗೋವಿನ ಸುತ್ತ ಭದ್ರ ಕೋಟೆ ಕಟ್ಟಿ, ಗೋವಿನ ಕಾವಲಿಗೆ ನಿಲ್ಲಲಿದೆ. ತನ್ಮೂಲಕ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಶಕ್ತಿ ತೋರಲಿದೆ ಎಂದು ಎಂದು ಶ್ರೀ…
ಹದಿಮೂರು ಸಾವಿರ ಕಿಲೋಮೀಟರ್ ಪರಿಕ್ರಮ ಕೈಗೊಂಡ ಮಂಗಲಗೋಯಾತ್ರೆ ಮಂಗಳೂರಿಗೆ ಆಗಮಿಸಿದೆ. ಪಡುವಣ ದಿಕ್ಕಿನಲ್ಲಿ ಸೂರ್ಯ ಕಡಲಿಗೆ ಮುತ್ತಿಕ್ಕುವ ಗೋಧೂಳಿ ಲಗ್ನದಲ್ಲಿ ಸಾಲಂಕೃತ ದಶರಥಗಳು, ಹಸಿರುಕಾಣಿಕೆ ಹೊತ್ತ ನೂರಾರು ವಾಹನಗಳು ಮತ್ತು ಸಹಸ್ರಾರು ಗೋಪ್ರೇಮಿಗಳು ಮಂಗಲಭೂಮಿ ಪ್ರವೇಶಿಸಿದರು. ಮಹಿಳೆಯರು…
ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 68ನೇ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಆಳ್ವಾಸ್‍ನ ವಿದ್ಯಾರ್ಥಿಗಳು ಸೇರಿದಂತೆ 30,000 ಜನ ಸಾಕ್ಷಿಯಾದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತ ಸೇನೆಯ ಬ್ರಿಗೇಡಿಯರ್ ಐ.ಎನ್.ರೈ…
ಮಂಗಳೂರು ವಿ.ವಿ.ಯ ಹಳೆ ವಿದ್ಯಾರ್ಥಿ ಸಂಘಟನೆ ಮಾ (ಮಂಗಳಾ ಅಲ್ಯೂಮ್ನಿ ಅಸೋಸಿಯೇಶನ್) ಆಶ್ರಯದಲ್ಲಿ ‘ಮಾ ಸಂಗಮ’ ಹೆಸರಿನಲ್ಲಿ ಫೆ. 19 ರಂದು ಭಾನುವಾರ, ಕೊಣಾಜೆ ಮಂಗಳಗಂಗೋತ್ರಿಯ ವಿ.ವಿ. ಕ್ಯಾಂಪಸ್‌ನಲ್ಲಿ, ಮಂಗಳೂರು ವಿ.ವಿ.ಕ್ಯಾಂಪಸ್‌ನಲ್ಲಿ ಕಲಿತ ಹಳೆ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ….
ಏಳು ರಾಜ್ಯಗಳಲ್ಲಿ 82 ದಿನಗಳ ಕಾಲ ಸಂಚರಿಸಿದ ಮಂಗಲ ಗೋಯಾತ್ರೆಯ ಮಹಾ ಮಂಗಲ ಕಾರ್ಯಕ್ರಮ ಜ.27 ರಿಂದ 29ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ. https://bantwalnews.com report ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತಿ ಸ್ವಾಮೀಜಿ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ…
ಕಂಬಳ ಉಳಿಸಲು ಪಕ್ಷಬೇಧ ಮರೆತು ಹೋರಾಡುವ ಕಾಲ ಬಂದಿದೆ. 28ರಂದು ಮೂಡುಬಿದಿರೆಯಲ್ಲಿ ನಡೆಯುವ ಪ್ರತಿಭಟನೆಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು. ಸಂತರು, ಚಿತ್ರನಟರು, ರಾಜಕಾರಣಿಗಳು ಹಾಗೂ ವಿವಿಧ ಸಾಮಾಜಿಕ ನೇತಾರರನ್ನು ಒಗ್ಗೂಡಿಸಿ ಕಂಬಳ ಉಳಿಸುವ ವಿಚಾರದಲ್ಲಿ ಕೇಂದ್ರ…