ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ…
ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಂಗಳೂರ - ಹಾಸನ - ಶ್ರವಣಬೆಳಗೊಳ ಮಾರ್ಗವಾಗಿ…
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಂಗಳೂರಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನದ ಕುರಿತು ಕೂಡಲೇ…
ಕಾಸರಗೋಡು ಹೊರವಲಯದ ಚೂರಿ ಎಂಬಲ್ಲಿ ಧಾರ್ಮಿಕ ಶಿಕ್ಷಣ ಬೋಧಿಸುವ ಕೇಂದ್ರದಲ್ಲಿ ಮದರಸ ಶಿಕ್ಷಕನೋರ್ವನನ್ನು ಹತ್ಯೆ ಮಾಡಲಾಗಿದೆ. ಕೂಡ್ಲು ಸಮೀಪದ ಚೂರಿ ಎಂಬಲ್ಲಿ ಸೋಮವಾರ ತಡರಾತ್ರಿ 12.15ರ ವೇಳೆಗೆ…
ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ. (more…)
ದಿ ಹಿಂದು ಆಂಗ್ಲ ಪತ್ರಿಕೆ ಆಯೋಜನೆಯ ಇಂಗ್ಲೀಷ್ ಚರ್ಚಾಸ್ಪರ್ಧೆ ಕಾಲೇಜು ವಿದ್ಯಾರ್ಥಿಗಳಿಗೆ ನಡೆಯಲಿದ್ದು, ಬುಧವಾರ ನೋಂದಣಿಗೆ ಕೊನೇ ದಿನ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದೊಂದಿಗೆ ಮೂಡುಬಿದಿರೆ ವಿದ್ಯಾಗಿರಿಯ…
ತೊಕ್ಕೊಟ್ಟು ರೈಲ್ವೆ ಹಳಿ ಸಮೀಪದಲ್ಲಿರುವ ಮಸ್ಜಿದುಲ್ ಹುದಾ ಮಸೀದಿಗೆ ಶುಕ್ರವಾರ ರಾತ್ರಿ ಕಲ್ಲೆಸೆದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 10.45ರ ವೇಳೆಗೆ ಮಸೀದಿಗೆ…
ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
bantwalnews.com ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪ್ರಿಯ ಮಾತ್ರವಲ್ಲದೇ, ಪ್ರಾಯೋಗಿಕವಾಗಿ ಕಾರ್ಯಸಾಧ್ಯ ಬಜೆಟ್ ಆಗಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. (more…)