ಜಿಲ್ಲಾ ಸುದ್ದಿ

ಖಾಸಗಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಕರೆದೊಯ್ಯದಂತೆ ಡಿಸಿ ಸೂಚನೆಖಾಸಗಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಕರೆದೊಯ್ಯದಂತೆ ಡಿಸಿ ಸೂಚನೆ

ಖಾಸಗಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಕರೆದೊಯ್ಯದಂತೆ ಡಿಸಿ ಸೂಚನೆ

bantwalnews.com ಖಾಸಗೀ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. (more…)

8 years ago
ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಮೂಡುಬಿದಿರೆ ಘಟಕ ಉದ್ಘಾಟನೆಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಮೂಡುಬಿದಿರೆ ಘಟಕ ಉದ್ಘಾಟನೆ

ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಮೂಡುಬಿದಿರೆ ಘಟಕ ಉದ್ಘಾಟನೆ

bantwalnews.com report ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೂಡುಬಿದಿರೆ ಘಟಕವನ್ನು ಮೂಡುಬಿದಿರೆ ಸಮಾಜಮಂದಿರ ಬಯಲು ರಂಗವೇದಿಕೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು.…

8 years ago
ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ

ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ

bantwalnews.com report ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ ಕೊಡಮಾಡುವ ‘ಆಳ್ವಾಸ್ ವರ್ಣವಿರಾಸತ್’2017ನೇ ಸಾಲಿನ ಪ್ರಶಸ್ತಿಗೆ ಪ್ರಸಿದ್ಧ ಚಿತ್ರಕಲಾವಿದ ರೇವ ಶಂಕರ್ ಶರ್ಮ ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ…

8 years ago
ಪಿಲಿಕುಳದಲ್ಲಿ ಹತ್ತು ದಿನಗಳ ಕರಕುಶಲ ಮಾರಾಟ ಮೇಳದ ಪ್ರಾರಂಭೋತ್ಸವಪಿಲಿಕುಳದಲ್ಲಿ ಹತ್ತು ದಿನಗಳ ಕರಕುಶಲ ಮಾರಾಟ ಮೇಳದ ಪ್ರಾರಂಭೋತ್ಸವ

ಪಿಲಿಕುಳದಲ್ಲಿ ಹತ್ತು ದಿನಗಳ ಕರಕುಶಲ ಮಾರಾಟ ಮೇಳದ ಪ್ರಾರಂಭೋತ್ಸವ

bantwalnews.com report ಕೇಂದ್ರ ಸರಕಾರದ ಜವಳಿ ಮಂತ್ರಾಲಯದ ಕರಕುಶಲ ನಿಗಮ ಪ್ರಾಯೋಜಕತ್ವದಲ್ಲಿ 10 ದಿನಗಳ ಕರಕುಶಲ ಮಾರಾಟ ಮೇಳ ಮಂಗಳೂರಿನ ಪಿಲಿಕುಳ ನಿಸರ್ಗಧಾನದ ಅರ್ಬನ್ ಹಾಥ್ ನಲ್ಲಿ…

8 years ago
ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆ

ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆ

bantwalnews.com report ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ 10 ದಿನ ನಡೆಯುವ ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.…

8 years ago
8ರಂದು  ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ8ರಂದು  ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ

8ರಂದು  ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ

ಮೂಡುಬಿದಿರೆ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್…

8 years ago
ಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯ

ಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯ

https://bantwalnews.com ಕೊಕ್ಕಡ ಗ್ರಾಮದ ಆಲಡ್ಕ ನಿವಾಸಿ ಬಾಬು ಗೌಡ (62), ಪತ್ನಿ ಗಂಗಮ್ಮ (55), ಎಂಡೋಸಲ್ಫಾನ್ ಪೀಡಿತ ಮಗ ಸದಾನಂದ ಗೌಡ (32), ನಿತ್ಯಾನಂದ (30) ಶವಗಳು…

8 years ago
ಡಾ.ಹೆಗ್ಗಡೆಯವರಿಗೆ ಪೆನ್ಸಿಲ್ವೇನಿಯಾ ವಿವಿ ಗೌರವಡಾ.ಹೆಗ್ಗಡೆಯವರಿಗೆ ಪೆನ್ಸಿಲ್ವೇನಿಯಾ ವಿವಿ ಗೌರವ

ಡಾ.ಹೆಗ್ಗಡೆಯವರಿಗೆ ಪೆನ್ಸಿಲ್ವೇನಿಯಾ ವಿವಿ ಗೌರವ

bantwalnews.com ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದ ವಿಶೇಷ ಸಾಧನೆಗಾಗಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ, ಸನ್ಮಾನಿಸಿದೆ. ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್…

8 years ago
ಮೂಡುಬಿದಿರೆಯಲ್ಲಿ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ, ಡಾ.ಎಲ್.ಸಿ.ಸೋನ್ಸ್ ಅಧ್ಯಕ್ಷಮೂಡುಬಿದಿರೆಯಲ್ಲಿ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ, ಡಾ.ಎಲ್.ಸಿ.ಸೋನ್ಸ್ ಅಧ್ಯಕ್ಷ

ಮೂಡುಬಿದಿರೆಯಲ್ಲಿ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ, ಡಾ.ಎಲ್.ಸಿ.ಸೋನ್ಸ್ ಅಧ್ಯಕ್ಷ

bantwalnews.com ಮೂಡುಬಿದಿರೆ ರೋಟರಿ ಕ್ಲಬ್ ಮುಂದಾಳುತ್ವದಲ್ಲಿ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗಾಗಿ ಅಗತ್ಯ ಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಸಮಾನ ಮನಸ್ಕ ಸಂಘಟನೆಗಳು, ಸ್ಥಳೀಯಾಡಳಿತ, ನಾಗರಿಕರ ಸಹಯೋಗದೊಂದಿಗೆ ಮೂಡುಬಿದಿರೆ…

8 years ago
ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ವಿ.ಪಿ.ಧನಂಜಯನ್ ಆಯ್ಕೆಆಳ್ವಾಸ್ ವಿರಾಸತ್ ಪ್ರಶಸ್ತಿಗೆ ವಿ.ಪಿ.ಧನಂಜಯನ್ ಆಯ್ಕೆ

ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ವಿ.ಪಿ.ಧನಂಜಯನ್ ಆಯ್ಕೆ

www.bantwalnews.com ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜ.13ರಿಂದ 15ವರೆಗೆ ನಡೆಯಲಿರುವ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ಖ್ಯಾತ ನೃತ್ಯಪಟು ವನ್ನಾಡಿಲ್…

8 years ago