ಜಿಲ್ಲಾ ಸುದ್ದಿ

ಅಣ್ಣನನ್ನೇ ಕೊಲ್ಲಿಸಿದ ತಂಗಿ, ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳ ಬಂಧನ

ಪಜೀರ್ ಸುದರ್ಶನ ನಗರದ ನಿವಾಸಿ ಕಾರ್ತಿಕ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿಕ್ ಸಹೋದರಿ ಕಾವ್ಯಶ್ರೀ, ಆಕೆಯ ಸ್ನೇಹಿತ ಮತ್ತು ಆತನ ಸಹೋದರನನ್ನು ಬಂಧಿಸಲಾಗಿದೆ. ಶನಿವಾರ ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಚಂದ್ರಸೇಖರ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ…


ಸೇನೆಗೆ ಸೇರ್ಪಡೆ: ದ.ಕ.ದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ  ಈ ವರ್ಷ ನಡೆಯುವ ಸೇನಾ ನೇಮಕಾತಿ ರ್ಯಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಅರ್ಜಿ ಸಲ್ಲಿಸಿದವರ ಸಂಖ್ಯೆ ಕಳೆದ ವರ್ಷಕ್ಕಿಂತ 10 ಪಟ್ಟು ಹೆಚ್ಚಳವಾಗಿದೆ. ಈ ವರ್ಷದ ರ್ಯಾಲಿಗೆ  ಆನ್‍ಲೈನ್‍ನಲ್ಲಿ ಅರ್ಜಿ…


ಡಾ.ರಾಜ್ 89ನೇ ಜನ್ಮದಿನ – ಗೋಸೇನೆಯಿಂದ “ಗೋಪ್ರಾಣಭಿಕ್ಷಾ”ಕ್ಕೆ 89 ಚೀಲ ಮೇವು

ಬರದಿಂದ ತತ್ತರಿಸುತ್ತಿರುವ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋವುಗಳಿಗಾಗಿ  24ರಂದು ವರನಟ ಡಾ. ರಾಜಕುಮಾರ್ ಅವರ 89ನೇ ಜನ್ಮದಿನದ ಅಂಗವಾಗಿ ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ. ರಾಜ್ ಸ್ಮಾರಕದ ಬಳಿ ನಡೆದ ಸರಳ ಸಮಾರಂಭದಲ್ಲಿ ಲಗ್ಗೆರೆಯ ಶ್ರೀಶ್ರೀ…



ಸಯ್ಯದ್ ಮದನಿ ಬನಾತ್ ಮಹಿಳಾ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ

ಪ್ರತಿ ಗ್ರಾಮಕ್ಕೂ ತೆರಳಿ ಶಿಕ್ಷಣ ವಂಚಿತ ಹೆಣ್ಮಕ್ಕಳನ್ನು ಶೈಕ್ಷಣಿಕ ದತ್ತು ಸ್ವೀಕರಿಸಿ ಅವರನ್ನು ಸುಶಿಕ್ಷಿತರನ್ನಾಗಿಸುವ ಕಾರ್ಯ ನಮ್ಮ ಸಮಾಜದ ಧನಿಕರು ಮಾಡಬೇಕಾಗಿದೆ ಎಂದು ರಾಜ್ಯಪಾಲ ವಜುಭಾಯಿ ರೂಢಾ ಭಾಯಿವಾಲಾ ಹೇಳಿದರು.




ವೀರಯೋಧನ ಮನೆಗೆ ಒಡಿಯೂರು ಶ್ರೀ, ನಳಿನ್ ಭೇಟಿ

ಮುಡಿಪು ಕೋಡಕ್ಕಲ್ಲಿನಲ್ಲಿರುವ ವೀರ ಯೋಧ ಸಂತೋಷ್‌ಕುಮಾರ್ ಅವರ ಮನೆಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್‌ ಕುಮಾರ್ ಕಟೀಲು ಸೇರಿದಂತೆ ಹಲವರು ಭೇಟಿ ನೀಡಿ ಗೌರವಿಸಿದರು. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ಇಂದು…


ಗುಂಡುಗಳಿಗೂ ಎದೆಯೊಡ್ಡುವ ಜವಾನರೇ ದೇಶದ ರಿಯಲ್ ಹೀರೋಗಳು:ಅಣ್ಣಯ್ಯ ಕುಲಾಲ್

ಜಮ್ಮುವಿನ ಕುಪ್ವಾರದಲ್ಲಿ ಒಕ್ಟೋಬರ್ ತಿಂಗಳಲ್ಲಿ ವಿದ್ಯಾರ್ಥಿಗಳ ವಸತಿ ನಿಲಯವನ್ನು ಆಕ್ರಮಿಸಿದ್ದ ಉಗ್ರರೊಂದಿಗೆ ಕಾಲು,ಎದೆಗೆ ಗುಂಡು ಹೊಕ್ಕರೂ ಹೆಚ್ಚುವರಿ ಸೈನಿಕರು ಬರುವ ತನಕ ಹೋರಾಡಿ ವೈರಿಗಳನ್ನು ಕೊಂದು ಮುಗಿಸಿ 5 ತಿಂಗಳ ನಂತರ ಮನೆಗೆ ಮರಳಿದ ಮುಡಿಪುವಿನ ವೀರಯೋಧ…