ಜಿಲ್ಲಾ ಸುದ್ದಿ
ಮಂಗಳೂರಿನಲ್ಲಿ ಎಸ್.ಐ. ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮಂಗಳೂರಿನ ಉರ್ವ ಪೊಲೀಸ್ ಠಾಣೆ ಎಸ್.ಐ. ಐತಪ್ಪ ಅವರ ಮೇಲೆ ಬುಧವಾರ ನಸುಕಿನ ವೇಳೆ ಹಲ್ಲೆ ನಡೆದಿದೆ. ಲೇಡಿಹಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಎಸ್. ಐ. ಅವರ ತಲೆಗೆ ಹಲ್ಲೆ…
ಮರಳು ಮಾಫಿಯಾದಿಂದ ಕೊಲೆ ಯತ್ನ: ಉಡುಪಿ ಡಿಸಿ ದೂರು
ಮರಳು ಮಾಫಿಯಾ ಮಟ್ಟ ಹಾಕಲು ತೆರಳಿದ ವೇಳೆ ಕೊಲೆ ಯತ್ನ ನಡೆದಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ದೂರಿದ್ದಾರೆ. ಉಡುಪಿ ಡಿಸಿ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಕುಂದಾಪುರ ತಾಲೂಕಿನಲ್ಲಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಘಟನೆ ನಡೆದಿದೆ.
ಬಾಕಿ ಉಳಿದ ಕಾಮಗಾರಿ ತ್ವರಿತಗೊಳಿಸಲು ಸಚಿವ ರೈ ಸೂಚನೆ
ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದ್ದಾರೆ. ವಾರ್ತಾ…
ಒಂದು ತಿಂಗಳೊಳಗೆ ಕುಡ್ಲ ಎಕ್ಸ್ ಪ್ರೆಸ್ ಮಂಗಳೂರಿಂದ ಆರಂಭ
ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಂಗಳೂರ – ಹಾಸನ – ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರು ಸಂಪರ್ಕಿಸುವ ಕುಡ್ಲ ಎಕ್ಸ್ ಪ್ರೆಸ್ ರೈಲನ್ನು ಶೀಘ್ರ…
ಪಶ್ಚಿಮ ವಾಹಿನಿಗೆ ಗಮನಹರಿಸಲು ರೈ ಮನವಿ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಂಗಳೂರಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನದ ಕುರಿತು ಕೂಡಲೇ ಗಮನಹರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಅನೌಪಚಾರಿಕವಾಗಿ ಮಾತುಕತೆ…
ಹತ್ಯೆ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಹರತಾಳ, ಬಸ್ ಸಂಚಾರ ಸ್ಥಗಿತ
ಕಾಸರಗೋಡು ಹೊರವಲಯದ ಚೂರಿ ಎಂಬಲ್ಲಿ ಧಾರ್ಮಿಕ ಶಿಕ್ಷಣ ಬೋಧಿಸುವ ಕೇಂದ್ರದಲ್ಲಿ ಮದರಸ ಶಿಕ್ಷಕನೋರ್ವನನ್ನು ಹತ್ಯೆ ಮಾಡಲಾಗಿದೆ. ಕೂಡ್ಲು ಸಮೀಪದ ಚೂರಿ ಎಂಬಲ್ಲಿ ಸೋಮವಾರ ತಡರಾತ್ರಿ 12.15ರ ವೇಳೆಗೆ ಸುಮಾರಿಗೆ ರಿಯಾಜ್ (30) ಎಂಬವರನ್ನು ಮಲಗುವ ಕೋಣೆಗೆ ನುಗ್ಗಿ…
ಕುಡಿಯುವ ನೀರು: ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದನೆ- ಡಿಸಿ ಸೂಚನೆ
ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ.
ಹಿಂದು ಪತ್ರಿಕೆಯ ಅಂತರ್ಕಾಲೇಜು ಚರ್ಚಾ ಸ್ಪರ್ಧೆ
ದಿ ಹಿಂದು ಆಂಗ್ಲ ಪತ್ರಿಕೆ ಆಯೋಜನೆಯ ಇಂಗ್ಲೀಷ್ ಚರ್ಚಾಸ್ಪರ್ಧೆ ಕಾಲೇಜು ವಿದ್ಯಾರ್ಥಿಗಳಿಗೆ ನಡೆಯಲಿದ್ದು, ಬುಧವಾರ ನೋಂದಣಿಗೆ ಕೊನೇ ದಿನ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದೊಂದಿಗೆ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ನಲ್ಲಿ ಮಾರ್ಚ್ 24ರಂದು ಚರ್ಚಾ ಸ್ಪರ್ಧೆ ನಡೆಯುತ್ತದೆ….