ಜಿಲ್ಲಾ ಸುದ್ದಿ

ಕರ್ನಾಟಕ ಪುರುಷರ, ಮಹಿಳೆಯರ ತಂಡ ಸೆಮಿಫೈನಲ್‍ಗೆ ಆಯ್ಕೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 62ನೇ ಸೀನಿಯರ್ ಬಾಲ್ ಬ್ಯಾಡ್ಮಿಂಟನ್‍ನ ಮೂರನೇ ದಿನ ಕರ್ನಾಟಕ ಮಹಿಳಾ ಹಾಗೂ ಪುರುಷರ ತಂಡಗಳು ಸೆಮಿ ಫೈನಲ್‍ಗೆ ಆಯ್ಕೆಯಾಗಿದೆ. ಕರ್ನಾಟಕದ ಜೊತೆಗೆ ಪುರುಷರ ವಿಭಾಗದಲ್ಲಿ ಇಂಡಿಯನ್ ರೈಲ್ವೇಸ್, ತೆಲಂಗಾಣ,…


94ಸಿ/ಸಿಸಿ: ಮನೆಗಳಿಗೆ ಶುಲ್ಕ ಕಡಿತ

ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ವಾಸದ ಮನೆಗಳು ಬಡವರಿಗೆ ಸಂಬಂಧಿಸಿದ ಕಾರಣ, ಅವರ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟು  ಕಲಂ 94 ಸಿ ಮತ್ತು 94 ಸಿಸಿ ರಡಿಯಲ್ಲಿ  ನಿಗಧಿಪಡಿಸಿರುವ ಶುಲ್ಕವನ್ನು ಕಡಿತಗೊಳಿಸಿ ಆದೇಶ…


ಸಮಾಜದಲ್ಲಿ ಯುವಜನತೆ ಪಾತ್ರ: ಇ-ಫ್ರೆಂಡ್ಸ್ ಆಶ್ರಯದಲ್ಲಿ ಕಾರ್ಯಾಗಾರ

ಪುತ್ತೂರು ನಗರದಲ್ಲಿ ಇಲ್ಲಿನ ಇ-ಫ್ರೆಂಡ್ಸ್ ಆಶ್ರಯದಲ್ಲಿ ಸಮಾಜದಲ್ಲಿ ಯುವ ಪಾತ್ರ ಜಾಗೃತಿ ಕಾರ್ಯಾಗಾರ ಶಿಬಿರ ನಡೆಯಿತು.  ದೇಶದ ಅಭಿವೃದ್ಧಿ ಯುವ ಜನತೆಯ ನ್ನು ಅವಲಂಭಿಸಿದೆ. ಯಾವುದೇ ಸಮಾಜ, ಸಮುದಾಯ ಬದಲಾವಣೆಯಾಗಲು ಸಾಂಘಿಕ ಆಂದೋಲನ ನಡೆಯಬೇಕು ಎಂದು  ಕರ್ನಾಟಕ ಮುಸ್ಲಿಂ ಲೇಖಕರ…


ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬ್ಯೆದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಪುನರುತ್ಥಾನಕ್ಕೆ ಶಿಲಾನ್ಯಾಸ

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ ಲ್‌ನಲ್ಲಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಸುಮಾರು 25 ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖ ನಡೆಯಿತು. https://bantwalnews.com …


ದರೋಡೆ, ಕೊಲೆ ಸಂಚು: ಆರೋಪಿಗಳು ವಶಕ್ಕೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ 2 ಪಿಸ್ತೂಲ್, ಸಜೀವ ಗುಂಡುಗಳು, ಚೂರಿ, ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಾಹನಗಳನ್ನು…


ನಾಗುರಿ ಬಳಿ ಯುವಕನ ಕೊಲೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಯುವಕನ ತಲವಾರಿನಿಂದ ಕಡಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ  ಮಂಗಳೂರಿನ ನಾಗುರಿ ಬಳಿ ನಡೆದಿದೆ. ಪ್ರತಾಪ್ (25) ಸಾವನ್ನಪ್ಪಿದವರು.  ಆತನ ಸ್ನೇಹಿತ ಮಣಿಕಂಠ ಗಾಯಗೊಂಡಿದ್ದಾನೆ. ವಿಚಾರವೊಂದಕ್ಕೆ ಸಂಬಂಧಿಸಿ ಸ್ನೇಹಿತರ ಮಧ್ಯೆ…


ಲೋಕಾಯುಕ್ತ ಅಧಿಕಾರಿಗಳ ಪ್ರವಾಸ

ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಫೆ. 21, 23,  ಹಾಗೂ 28 ರಂದು ಜಿಲ್ಲೆಯ ವಿವಿದೆಡೆ ತೆರಳಿ, ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಅಹವಾಲು/ದೂರುಗಳನ್ನು ಸ್ವೀಕರಿಸುವರು.    ಈ ಸಂದರ್ಭದಲ್ಲಿ  ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ…



ಧಾರ್ಮಿಕ ಸಂಸ್ಥೆ ಅಭಿವೃದ್ಧಿ1.28 ಕೋಟಿ ರೂ. ಅನುದಾನ ಮಂಜೂರು: ರೈ

ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರದಿಂದ 1.28 ಕೋಟಿ ರೂ.  ಅನುದಾನ ಮಂಜೂರು ಮಾಡಲಾಗಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ, ನಿಟಿಲಾಪುರ ಕ್ಷೇತ್ರ,…


ಫೆ. 17 ರಿಂದ 19 ರವರೆಗೆ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ (ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳು) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳು ನಡೆಸಲು ಉದ್ದೇಶಿರುವ ಸಾರ್ವಜನಿಕ ಹೊರಾಂಗಣ ಕಾರ್ಯಕ್ರಮಗಳಾದ ಯಾವುದೇ ಸಭಾ ಕಾರ್ಯಕ್ರಮ, ರ್ಯಾಲಿ, ಪರೇಡ್,…