ಮಕ್ಕಳ ಕೈಗೆ ಮೊಬೈಲ್ ಕೊಡದೆ ಸಂಸ್ಕಾರ ಕಲಿಸಿ: ಅದಮಾರು ಸ್ವಾಮೀಜಿ
ಎಳೆ ಮಕ್ಕಳ ಕೈಗೆ ಮೊಬೈಲ್ ಕೊಡದೆ ಸಂಸ್ಕಾರವನ್ನು ಕಲಿಸುವ ಕಾರ್ಯ ಹೆತ್ತವರಿಂದ ಆಗಬೇಕು. ಆಗ ಮಕ್ಕಳು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಯಲು ಸಾಧ್ಯ ಎಂದು ಉಡುಪಿ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಗಾಳದ…