ಜಿಲ್ಲಾ ಸುದ್ದಿ

ಕಿಟಕಿಯಾಚೆ ಲೇಖನ ಸಂಗ್ರಹ ಅನಾವರಣ

ಭಾವನೆಗಳನ್ನು ತಮ್ಮ ಅನುಭವಗಳ ಮೂಲಕ ವಿಶ್ಲೇಷಿಸಿ ಜ್ಞಾನವನ್ನಾಗಿ ಪರಿವರ್ತಿಸಿದಾಗ ಅದು ಒಳ್ಳೆಯ ಕೃತಿಯಾಗಿ ರೂಪುಗೊಳ್ಳುತ್ತದೆ ಎಂದು ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಅನಂತಕೃಷ್ಣ ಹೇಳಿದರು. www.bantwalnews.com report ಮಂಗಳೂರಿನ ಡಾನ್‌ಬಾಸ್ಕೊ ಮಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರೆಹೊಳೆ…


ಪುಡಾ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ ) ಅಧ್ಯಕ್ಷರನ್ನಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರನ್ನು ನಾಮ ನಿರ್ದೇಶನ ಮಾಡಿ ಕರ್ನಾಟಕ ಸರಕಾರ  ಆದೇಶಿಸಿದೆ. https://bantwalnews.com report ದ.ಕ. ಜಿಲ್ಲೆಯ ಪ್ರಭಾವೀ ಹಿರಿಯ…


ಐಸ್ ಸ್ಕೇಟಿಂಗ್: ಮಂಗಳೂರಿನ ಇಬ್ಬರಿಗೆ ಚಿನ್ನ

bantwalnews.com ದೆಹಲಿಯಲ್ಲಿ ನಡೆದ 13 ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್  ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಇಬ್ಬರು ಮಕ್ಕಳು ಚಿನ್ನದ ಸಾಧನೆಗೈದಿದ್ದಾರೆ. 15 ವಯೋಮಿತಿಯ ಹುಡುಗರ ವಿಭಾಗದಲ್ಲಿ ನಿರಂಜನ್ ರಾಜೀವ್ ಮತ್ತು 13 ವಯೋಮಿತಿ ಹುಡುಗಿಯರ ವಿಭಾಗದಲ್ಲಿ…


ಕಬ್ಬಿಣದ ಗೇಟ್ ಮುರಿದು ದನ ಕದ್ದಾಗಲೂ ಯಾರಿಗೂ ಗೊತ್ತಾಗ್ಲಿಲ್ಲ

ಸೌತಡ್ಕ ದೇವಸ್ಥಾನದಲ್ಲಿ ಗೋಕಳವು ನಡೆಯುತ್ತಿರುವುದು ಇದೇ ಮೊದಲಲ್ಲ. ಹೀಗಾಗಿ ಇಲ್ಲಿ ಬಿಗು ಭದ್ರತೆಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಮಂಗಳವಾರ ರಾತ್ರಿ ಮತ್ತೆ ದನಗಳನ್ನು ಕದ್ದೊಯ್ಯಲಾಗಿದೆ. ಇದಕ್ಕೇನು ಕಾರಣ? ಇಂಥದ್ದೊಂದು ಪ್ರಶ್ನೆ ಈಗ ಮೂಡಿರುವುದು ಸೌತಡ್ಕದವರಿಗಷ್ಟೇ ಅಲ್ಲ, ಹೊರಗಿನವರಿಗೂ….


ಸೌತಡ್ಕ ದೇವಳದಲ್ಲಿ ನಾಲ್ಕು ಗೋವುಗಳ ಕಳವು

 bantwalnews.com report ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಕಳವು ಜಾಲ ನಿಧಾನವಾಗಿ ಮತ್ತೆ ಸಕ್ರಿಯವಾಗುತ್ತಿದೆಯೇ? ಕಳೆದ ಕೆಲ ದಿನಗಳ ಹಿಂದೆ ಸಾಲೆತ್ತೂರು, ಮಂಗಳವಾರ ರಾತ್ರಿ ಸೌತಡ್ಕದಲ್ಲಿ ಗೋವುಗಳನ್ನು ಕದ್ದೊಯ್ದ ಪ್ರಕರಣ ಇದಕ್ಕೆ ಇಂಬು ನೀಡುವಂತಿದೆ. ಮಂಗಳವಾರ ರಾತ್ರಿ ಪ್ರಸಿದ್ಧ…


ಸಚಿವ ರಮಾನಾಥ ರೈ ಇಂದಿನ ಕಾರ್ಯಕ್ರಮ

ಬೆಳಗ್ಗೆ 9.30 ಮಂಗಳೂರು ದೇರೆಬೈಲ್‌ನಲ್ಲಿ ಅಂಬೇಡ್ಕರ್ ಭವನ ಹಾಗೂ ಗಡಿ ಪ್ರದೇಶದ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. 10.15ಕ್ಕೆ – ಮಂಗಳೂರು ಉರ್ವ ಮೆಟ್ರಿಕ್  ನಂತರದ ಬಾಲಕಿಯರ ವಿದಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು. 11ಕ್ಕೆ ಬಂಟ್ವಾಳ…


ಮೇ. 4 ರಂದು ಧರ್ಮಸ್ಥಳದಲ್ಲಿ 46 ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳದಲ್ಲಿ ಮೇ 4 ರಂದು ಗುರುವಾರ ಸಾಯಂಕಾಲ 6.50 ಕ್ಕೆ ಗೋಧೂಳಿ ಲಗ್ನ ಸುಮೂರ್ತದಲ್ಲಿ 46ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. www.bantwalnews.com report ಜ. 15 ರಂದು ಬೆಳಿಗ್ಗೆ ಉಚಿತ ಸಾಮೂಹಿಕ ವಿವಾಹಕ್ಕಾಗಿ ಪ್ರತ್ಯೇಕ…


ಆಳ್ವಾಸ್ ವಿರಾಸತ್ ಉದ್ಘಾಟನೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಮೂರು ದಿನ ನಡೆಯುವ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಮ್ಮೇಳನ ಶುಕ್ರವಾರ ವೈಭವದಿಂದ ಉದ್ಘಾಟನೆಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ…


ಬೆಂಕಿ ಹೊತ್ತಿದ ಕಾರಿನಲ್ಲಿದ್ದ ಶಬರಿಮಲೆ ಯಾತ್ರಿಗಳ ರಕ್ಷಿಸಿದ ಸಚಿವ ಖಾದರ್

ಶಬರಿಮಲೆ ಯಾತ್ರೆ ಮುಗಿಸಿ ಧರ್ಮಸ್ಥಳಕ್ಕೆ ತೆರಳಿ ಹುಬ್ಬಳ್ಳಿಗೆ ಮರಳುತ್ತಿದ್ದ ಕಾರೊಂದರ ಯಾತ್ರಿಗಳನ್ನು ರಕ್ಷಿಸುವ ಮೂಲಕ ಸಚಿವ ಯು.ಟಿ.ಖಾದರ್ ಮಾನವೀಯತೆ ಮೆರೆದರು. https://bantwalnews.com ಮಂಗಳೂರಿನ ಪಂಪುವೆಲ್-ನಂತೂರು ಸರ್ಕಲ್ ಮಧ್ಯೆ ರಸ್ತೆಯಲ್ಲೇ ಶುಕ್ರವಾರ ಈ ಕಾರು ಆಕಸ್ಮಿಕ ಬೆಂಕಿ ಹಿಡಿದು…


ಆಳ್ವಾಸ್ ವಿರಾಸತ್ ವೈಭವ ಆರಂಭ

bantwalnews.com report ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಬಯಲು ರಂಗಮಂದಿರದಲ್ಲಿ ಆಳ್ವಾಸ್ ವಿರಾಸತ್ 2017 ಆರಂಭಗೊಂಡಿದೆ. 23ನೇ ವರ್ಷದ ಆಳ್ವಾಸ್ ವಿರಾಸತ್‌ನ ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಸಾಂಪ್ರದಾಯಿಕ ವರ್ಣರಂಜಿತ ಮೆರವಣಿಗೆಗೆ ಚಾಲನೆ ದೊರಕಿತು….