ಶಿಲ್ಪಸಿರಿಯಲ್ಲಿ ರಾಷ್ಟ್ರಮಟ್ಟದ ಕಲಾವಿದರ ಕಲಾಕೃತಿಗಳು
ಆಳ್ವಾಸ್ ವಿರಾಸತ್‌ಗೆ ಪೂರಕವಾಗಿ ನಡೆಯುತ್ತಿರುವ ಆಳ್ವಾಸ್ ಶಿಲ್ಪ ವಿರಾಸತ್ ನಲ್ಲಿ ಮರ ಹಾಗೂ ಲೋಹದ ಕೆತ್ತನೆಗಳು ಗಮನಸೆಳೆಯುತ್ತಿದೆ. ಕರಾವಳಿ ಕಲಾವಿದರನ್ನು ಒಳಗೊಂಡಂತೆ ರಾಷ್ಟ್ರಮಟ್ಟದ 13 ಕಲಾವಿದರು ತಮ್ಮ ಕಲಾ ಪ್ರೌಢಿಮೆಯನ್ನು ಶಿಬಿರದ ಮೂಲಕ ಪ್ರದರ್ಶಿಸುತ್ತಿದ್ದಾರೆ. ಹಿರಿಯ ಕಲಾವಿದ…