ಜಿಲ್ಲಾ ಸುದ್ದಿ

ಆಶಿಕ್ ಕುಕ್ಕಾಜೆಗೆ ಸನ್ಮಾನ

ಫಾಝ್ ಸಿಕ್ಸರ್ಸ್ ಫ್ರೆಂಡ್ಸ್ ಬೆದ್ರಬೆಟ್ಟು ಇದರ ಆಶ್ರಯದಲ್ಲಿ ವಾಲಿಬಾಲ್ ಎಸೋಸಿಯೇಶನ್ ಬೆಳ್ತಂಗಡಿ ಸಹಯೋಗದೊಂದಿಗೆ ಬೆದ್ರಬೆಟ್ಟು ಯುವಕ ಮಂಡಲ ಮೈದಾನದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಬಂಟ್ವಾಳ ತಾಲೂಕಿನ ಯುವಕ…


ದ.ಕ ಜಿಲ್ಲಾ ಯೋಜನಾ ಸಮಿತಿಗೆ ಆಯ್ಕೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ಅಧಿನಿಯಮಗಳ ಪ್ರಕಾರ ದ.ಕ. ಜಿಲ್ಲಾ ಯೋಜನಾ ಸಮಿತಿಗೆ ಅವಿರೋಧವಾಗಿ ಈ ಕೆಳಕಂಡ ಸದಸ್ಯರು ಚುನಾಯಿತರಾಗಿದ್ದಾರೆ ಎಂದು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ…


ಮೃತ ಯೋಧ ಕುಟುಂಬಕ್ಕೆಆರ್ಥಿಕ ನೆರವು: ಮುಖ್ಯಮಂತ್ರಿಗೆ ಉಸ್ತುವಾರಿ ಸಚಿವರ ಮನವಿ

 ಕಳೆದ ವರ್ಷ ಜುಲೈಯಲ್ಲಿ ಸೇವೆಯಲ್ಲಿದ್ದಾಗ ಮೃತಪಟಟ್ ವಾಯುಸೇನೆಯ ಯೋಧ, ಬೆಳ್ತಂಗಡಿ ತಾಲೂಕಿನ ಏಕನಾಥ ಅವರ ಕುಟುಂಬಕ್ಕೆ ಆರ್ಥಿಕ ನೆರವನ್ನು ಮಂಜೂರು ಮಾಡುವಂತೆ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮುಖ್ಯಮಂತ್ರಿಗಳಿಗೆ…



ದ.ಕ. ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಪ್ರಶಸ್ತಿ

ದ.ಕ ಜಿಲ್ಲೆಯ 21 ಶಾಲೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿವೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ , ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ…



ನೌಕಾಪಡೆ ವಿಮಾನ ತುರ್ತು ಭೂಸ್ಪರ್ಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ ನೌಕಾಪಡೆಯ ವಿಮಾನವೊಂದು ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿತು. ಇದರಿಂದ ಸುಮಾರು ಎರಡು ತಾಸು ವಿಮಾನ ನಿಲ್ದಾಣ ಬಂದ್ ಆಗಿತ್ತು. ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಂತ್ರಿಕ…


ಪಿಕಪ್ ಕಂದಕಕ್ಕೆ ಉರುಳಿ ಇಬ್ಬರ ಸಾವು

 ಗುಂಡ್ಯ ಸಮೀಪದ ಶಿರಿಬಾಗಿಲು ಎಡಕುಮೇರಿ ರೈಲ್ವೇ ಟ್ರಾಕ್ ಗೆ ತೆರಳುವ ರಸ್ತೆ ಸಮೀಪ ಸುರಂಗ ಮಾರ್ಗದ ಕೆಲಸ ಮಾಡುವ ಜನರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ಆಕ್ಸಿಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿದ್ದಾರೆ….


ನಿಂತಿದ್ದ ಲಾರಿಗೆ ಬೆಂಕಿ, ಬಸ್ಸಿಗೆ ಕಲ್ಲೆಸೆತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಸಂಘಟನೆಗಳು ಹಾಗೂ ಬಿಜೆಪಿ ನೇತೃತ್ವದಲ್ಲಿ ಶನಿವಾರ ಹರತಾಳ ಆಚರಿಸುತ್ತಿದ್ದು, ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಇದುವರೆಗೆ…


ತೊಕ್ಕೊಟ್ಟು ಸಿಪಿಎಂ ಕಚೇರಿಗೆ ಬೆಂಕಿ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸುವ ಕಾರ್ಯಕ್ರಮಕ್ಕೆ ಎರಡು ದಿನಗಳು ಇರುವಂತೆಯೇ ತೊಕ್ಕೊಟ್ಟಿನಲ್ಲಿರುವ ಸಿಪಿಎಂ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಸಿದ ಸಿಪಿಎಂ, ಪಿಣರಾಯಿ ವಿಜಯನ್ ಭೇಟಿ ನಿಶ್ಚಿತ…