bantwalnews.com ದೂರದಲ್ಲಿ ರೈಲಿನ ಸಿಳ್ಳೆ ಕೇಳಿಸುತ್ತಿತ್ತು. ಹುಡುಗರ ದೊಡ್ಡ ಗುಂಪೊಂದು ಕೇಕೆ ಹಾಕುತ್ತಾ ಗುಡ್ಡದ ಪಕ್ಕ ಬಂತು. ನೋಡಲು ಹತ್ತಿರವಿದ್ದಂತೆ ಕಂಡರೂ ದೂರದಲ್ಲಿ ರೈಲ್ವೇ ಟ್ರ್ಯಾಕು, ಹಸಿರು…
ಸರಕಾರಿ ಪ್ರಾಯೋಜಿತ ಕಾರ್ಯಕ್ರಮ ಎಂದರೆ ಜನರಿಗೆ ಅಸಡ್ಡೆಯೋ, ಅಥವಾ ಸಭೆ, ಸಮಾರಂಭ, ಉತ್ಸವ ಆಯೋಜನೆಯ ಪೂರ್ವಸಿದ್ಧತೆಯ ಕೊರತೆಯೋ? (more…)
ಬೆಳಗ್ಗೆ ಹತ್ತು ಗಂಟೆ ಆಗುತ್ತಿದ್ದಂತೆ ಸರಕಾರಿ ಕಚೇರಿಗಳ ಹಿಂದೆ, ಮುಂದೆಲ್ಲ ಬ್ರೋಕರುಗಳು ಎಡತಾಕುತ್ತಾರೆ. ಕೆಲವರಿಗೆ ನೂರು ರೂಪಾಯಿ ಕೊಟ್ಟರೂ ಸಾಕು! (more…)
ಕಾರ್ಡ್ ಹಾಕಿ ಸ್ವೈಪ್ ಮಾಡುವ ಜಗತ್ತಿನ ಮಧ್ಯೆಯೇ ಚಿಲ್ಲರೆ ಹಣಕ್ಕಾಗಿ ಕದನಕ್ಕಿಳಿಯುವವರೂ ಇದ್ದಾರೆ (more…)
ಓ ಅಲ್ಲಿ ಬಲಕ್ಕೆ ತಿರುಗಿ. ಅಲ್ಲೇ ಒಂದು ಬೋರ್ಡು ಕಾಣಿಸುತ್ತದೆ. ಸಿಟಿ ಬ್ಯಾಂಕಿದ್ದು. ಅದರ ಪಕ್ಕದಲ್ಲೇ ಎಡಕ್ಕೆ ತಿರುಗಿ. ಹಾಗೆ ಸರ್ತ ಬನ್ನಿ. ಅಲ್ಲೇ ಇದೆ ನಮ್ಮ…
ಲೆಕ್ಕ ಮಾಡಲು ಕಷ್ಟವಾಗುವಷ್ಟು ಕೋಟಿ ರೂಪಾಯಿ! ಬೆಂಗಳೂರು ಮಹಾನಗರದ ಬಸವೇಶ್ವರ ಸರ್ಕಲ್’ನಿಂದಹೆಬ್ಬಾಳದವರೆಗೆ ದೊಡ್ಡ ದೊಡ್ಡ ಮನುಷ್ಯರು ಓಡಾಡಲುಸರಕಾರ ನಿರ್ಮಿಸಲುಉದ್ದೇಶಿಸಿರುವ ಉಕ್ಕಿನ ಸೇತುವೆಗೆಬಿಡಿಎ ನಿಗದಿಪಡಿಸಿದ ಮೊತ್ತ ದಿನದಿಂದ ದಿನಕ್ಕೆಜಾಸ್ತಿಯಾಗುತ್ತಲೇ…