ಶಾಲೆಯಲ್ಲಿ ಆಟ ಆಡ್ಲಿಕ್ಕೆ ಬಿಡುದಿಲ್ಲ..!
www.bantwalnews.com ಮೌನೇಶ ವಿಶ್ವಕರ್ಮ ಅಂಕಣ: ಮಕ್ಕಳ ಮಾತು ಮಕ್ಕಳು ತಮ್ಮ ಬಾಲ್ಯವನ್ನು ಖಷಿಯಲ್ಲಿ ಅನುಭವಿಸುವ ಶಿಕ್ಷಣ ಪದ್ದತಿ ಬೇಕು. ಮಕ್ಕಳನ್ನು ಆಟಕ್ಕೂ ಬಿಡದೆ, ಬರಿಯ ಪಾಠಮಾತ್ರವೇ ಮುಖ್ಯವಾದರೆ ಮಕ್ಕಳು ಮಕ್ಕಳಾಗಿರುವುದಿಲ್ಲ. ಮಕ್ಕಳು ಮಕ್ಕಳಾಗಿರಬೇಕಾದರೆ ಆಟವೂ -ಪಾಠವೂ ಅವರ…