ಅಂಕಣಗಳು



ವಿಶೇಷ ಸೃಷ್ಟಿಗಳ ಲೋಕದಲ್ಲಿ -ಅಂಕಣ 10: ವೃತ್ತಿಯ ಮೊತ್ತಮೊದಲನೆ ಆಘಾತ

ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ ಪ.ಗೋ. ಅವರು ಪತ್ರಕರ್ತನಾಗಿ…