ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ
ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.
ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.
ಒಂದೆಡೆ ಮಳೆಯೂ ಇಲ್ಲ. ಇನ್ನೊಂದೆಡೆ ಆರ್ಥಿಕ ಸಂಕಷ್ಟ. ಇವೆಲ್ಲದರ ಮಧ್ಯೆ ಬರಬಾರದೆಂದರೂ ಬರಗಾಲ ಎಡಗಾಲಿಟ್ಟೇ ಪ್ರವೇಶಿಸಲು ಹೊಂಚು ಹಾಕಿ ಕುಳಿತಿದೆ…..
ನೋಡ್ತಾ ಇರಿ, ಇಟ್ ವಿಲ್ ಟೇಕ್ ಟೈಮ್. ವಿ ವಿಲ್ ಚೇಂಜ್ ದಿ ಪಿಕ್ಚರ್ ಆಫ್ ಬಿ.ಸಿ.ರೋಡ್… ಹೀಗಂದವರು ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್. ಇನ್ನು ಕೆಲವು ವರ್ಷಗಳಲ್ಲಿ ಬಿ.ಸಿ.ರೋಡಿನ ಚಿತ್ರಣವೇ ಬದಲಾಗಲಿದೆ. ಇದರ ನೀಲನಕ್ಷೆ…
ಮೌನೇಶ್ ವಿಶ್ವಕರ್ಮ ಅಧಿಕಾರಿಗಳು ಮೂರುಗಂಟೆಯ ಸುಮಾರಿಗೆ ತಮ್ಮ ಇಲಾಖಾ ವಾಹನವೇರಿ ಸ್ಥಳದಿಂದ ನಿರ್ಗಮಿಸಲು ಮುಂದಾದರು. ಆ ಹೊತ್ತಿಗೆ ಏಕಾಏಕಿ ಓಡಿಹೋದ ಲಕ್ಷ್ಮೀ ಆ ಜೀಪನ್ನು ಅಡ್ಡಗಟ್ಟಿದಳು. ನೋಡಿದವರೆಲ್ಲಾ ನಿಬ್ಬೆರಗು..!
ನೆನಪಿದೆಯಾ? ನೀವು ತೆರಳುತ್ತಿರುವ ವಾಹನ ಬಿ.ಸಿ.ರೋಡ್ ದಾಟಿ ಪಾಣೆಮಂಗಳೂರು ಸೇತುವೆ ಹಾದು, ಮೇಲ್ಕಾರ್ ಎಂಬ ಪುಟ್ಟ ಪ್ರದೇಶಕ್ಕೆ ತಲುಪುವ ಹಂತಕ್ಕೆ ಬಂದಾಗಲೇ ಮೈಲುದ್ದದ ಕ್ಯೂ… ಬಿರುಬೇಸಗೆಯಲ್ಲಿ ವಾಹನ ನಿಂತಿದೆ ಎಂದರೆ ಮಧ್ಯಾಹ್ನ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ತೆರಳುವವರು…