ನಾಟಕ

ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಹಾಕಿ ಕಡಿವಾಣ

ಬಂಟ್ವಾಳ: ಮಂಗಳೂರಿನ ಪ್ರಜ್ಞಾ ಸಲಹಾ ಕೇಂದ್ರದ ಆಶ್ರಯದಲ್ಲಿ  ಮಕ್ಕಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಬಿ.ಸಿ.ರೋಡಿನ ಸಂಸಾರ ಜೋಡುಮಾರ್ಗ ತಂಡ ಜಾಥಾ ನಡೆಸುತ್ತಿದೆ. ಮಕ್ಕಳ ಹಕ್ಕುಗಳ ಬಗ್ಗೆ ಮಾತನಾಡಿ, ಮಕ್ಕಳ  ಮೇಲಿನ ದೌರ್ಜನ್ಯ ಕ್ಕೆ  ಕಡಿವಾಣ ಬೀಳದ ಹೊರತು…