ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲ್ ಅವರಿಗೆ ಸನ್ಮಾನ
ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪದ್ಯಾಣ ಗಣಪತಿ ಭಟ್, ರವಿಚಂದ್ರ ಕನ್ನಡಿಕಟ್ಟೆ ಭಾಗವತಿಕೆಯಲ್ಲಿ ಹಿಡಿಂಬ – ಕೀಚಕ- ಉತ್ತರ ಎಂಬ ಬಯಲಾಟ ಸಂದರ್ಭ ಹಾಸ್ಯ ಕಲಾವಿದ ಸೀತಾರಾಮ ಕುಮಾರ್…