ಸಚಿವ ರಮಾನಾಥ ರೈ ಪ್ರವಾಸ ವಿವರ
ಬಂಟ್ವಾಳ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 3ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಸಭಾಂಗಣದಲ್ಲಿ ಇಂಟರ್ ನ್ಯಾಶನಲ್ ಯೋಗ ಟೀಚರ್‍ಸ್ ಟ್ರೈನಿಂಗ್ ಉದ್ಘಾಟನಾ ಸಮಾರಂಭ, ಸಂಜೆ:4.30 ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…