2017-18ನೇ ಸಾಲಿನಲ್ಲಿ ದ.ಕ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ…
ಕ್ರೀಡೆ, ಸಾಂಸ್ಕøತಿ ಹಾಗೂ ಸಮುದಾಯ ಅಭಿವೃಧ್ಧಿ ಕ್ಷೇತ್ರಗಳಲ್ಲಿ 2016-17ನೇ ಸಾಲಿನಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ಯುವಜನರಿಗೆ ಹಾಗೂ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು…
ಬಂಟ್ವಾಳ ನೋಂದಣಿ ಉಪಜಿಲ್ಲೆಯ ವ್ಯಾಪ್ತಿಯ ಪರಿಷ್ಕತ ದರಪಟ್ಟಿಯಲ್ಲಿ ಹೊಸ ಯೋಜನೆಗಳ/ಏರಿಯಾ/ಸರ್ವೆ ನಂಬರ್‍ಗಳ ಸೇರ್ಪಡೆ ಹಾಗೂ ಇತರೆ ತಿದ್ದುಪಡಿ ಹೊರತುಪಡಿಸಿ, ಉಳಿದಂತೆ ಹಾಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಮೌಲ್ಯಪಟ್ಟಿಯನ್ನು 2017-18ನೇ…
ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ…
೨೦೧೭-೧೮ನೇ ಸಾಲಿನ ಆರ್.ಟಿ.ಇ. ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. ೨೦೧೭-೧೮ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆ ೧೨(೧)(ಸಿ)…