ಸರ್ಕಾರಿ ಕಚೇರಿ

ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

2017-18ನೇ ಸಾಲಿನಲ್ಲಿ ದ.ಕ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುತ್ತದೆ.    …




ಜಿಲ್ಲಾ  ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕ್ರೀಡೆ, ಸಾಂಸ್ಕøತಿ ಹಾಗೂ ಸಮುದಾಯ ಅಭಿವೃಧ್ಧಿ ಕ್ಷೇತ್ರಗಳಲ್ಲಿ 2016-17ನೇ ಸಾಲಿನಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ಯುವಜನರಿಗೆ ಹಾಗೂ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ  ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಯುವಕ:ಯವತಿಯರು 15 ರಿಂದ 35…


ಬಂಟ್ವಾಳ: ಸ್ತಿರಾಸ್ತಿ ಮಾರುಕಟ್ಟೆ ಮೌಲ್ಯಪಟ್ಟಿ ಯಥಾಸ್ಥಿತಿ

 ಬಂಟ್ವಾಳ ನೋಂದಣಿ ಉಪಜಿಲ್ಲೆಯ ವ್ಯಾಪ್ತಿಯ ಪರಿಷ್ಕತ ದರಪಟ್ಟಿಯಲ್ಲಿ ಹೊಸ ಯೋಜನೆಗಳ/ಏರಿಯಾ/ಸರ್ವೆ ನಂಬರ್‍ಗಳ ಸೇರ್ಪಡೆ ಹಾಗೂ ಇತರೆ ತಿದ್ದುಪಡಿ ಹೊರತುಪಡಿಸಿ, ಉಳಿದಂತೆ ಹಾಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಮೌಲ್ಯಪಟ್ಟಿಯನ್ನು 2017-18ನೇ ಸಾಲಿಗೆ ಯಥಾಸ್ಥಿತಿ ಮುಂದುವರಿಸಲಾಗಿದೆ. ಪರಿಷ್ಕøತ ದರಪಟ್ಟಿ ಕರಡು ಪ್ರತಿಯನ್ನು…


ದೂರುಗಳ ನಿವಾರಣೆಗಾಗಿ ಜನಹಿತ ಆಂಡ್ರಾಯ್ಡ್ ಮೊಬೈಲ್ ಆಪ್ಲಿಕೇಶನ್

ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ ವ್ಯಾಪ್ತಿಯ ನಾಗರೀಕರು ಇದರ ಸದುಪಯೋಗ ಪಡೆಯಬಹುದಾಗಿದೆ.


ಆರ್.ಟಿ.ಇ. ಆನ್ ಲೈನ್ ಅರ್ಜಿ ಪ್ರಕ್ರಿಯೆ ಆರಂಭ

೨೦೧೭-೧೮ನೇ ಸಾಲಿನ ಆರ್.ಟಿ.ಇ. ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. ೨೦೧೭-೧೮ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆ ೧೨(೧)(ಸಿ) ಅಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ (ಆರ್.ಟಿ.ಇ.) ಆನ್‌ಲೈನ್…