ಮಾಹಿತಿ

ಲಲಿತಕಲಾ ಅಕಾಡೆಮಿ: ಪುಸ್ತಕ ಬಹುಮಾನ ಯೋಜನೆಗೆ ಆಹ್ವಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯು 2015, 2016 ಮತ್ತು 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಡಿ ಲಲಿತಕಲೆಗೆ ಸಂಬಂಧಪಟ್ಟ ಸಾಂಪ್ರದಾಯಿಕ, ಸಮಕಾಲೀನ ಯಾವುದೇ ಪ್ರಕಾರದ ಲಲಿತಕಲೆಗೆ ಸಂಬಂಧಪಟ್ಟ ಪುಸ್ತಕವಾಗಿರಬೇಕು. ಪುಸ್ತಕ ಬಹುಮಾನದ ಮೊತ್ತ ರೂ. 25,000/- ಪುಸ್ತಕ ಬಹುಮಾನಕ್ಕೆ…




ಜಿಲ್ಲಾ  ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕ್ರೀಡೆ, ಸಾಂಸ್ಕøತಿ ಹಾಗೂ ಸಮುದಾಯ ಅಭಿವೃಧ್ಧಿ ಕ್ಷೇತ್ರಗಳಲ್ಲಿ 2016-17ನೇ ಸಾಲಿನಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ಯುವಜನರಿಗೆ ಹಾಗೂ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ  ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಯುವಕ:ಯವತಿಯರು 15 ರಿಂದ 35…


ಬಂಟ್ವಾಳ: ಸ್ತಿರಾಸ್ತಿ ಮಾರುಕಟ್ಟೆ ಮೌಲ್ಯಪಟ್ಟಿ ಯಥಾಸ್ಥಿತಿ

 ಬಂಟ್ವಾಳ ನೋಂದಣಿ ಉಪಜಿಲ್ಲೆಯ ವ್ಯಾಪ್ತಿಯ ಪರಿಷ್ಕತ ದರಪಟ್ಟಿಯಲ್ಲಿ ಹೊಸ ಯೋಜನೆಗಳ/ಏರಿಯಾ/ಸರ್ವೆ ನಂಬರ್‍ಗಳ ಸೇರ್ಪಡೆ ಹಾಗೂ ಇತರೆ ತಿದ್ದುಪಡಿ ಹೊರತುಪಡಿಸಿ, ಉಳಿದಂತೆ ಹಾಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಮೌಲ್ಯಪಟ್ಟಿಯನ್ನು 2017-18ನೇ ಸಾಲಿಗೆ ಯಥಾಸ್ಥಿತಿ ಮುಂದುವರಿಸಲಾಗಿದೆ. ಪರಿಷ್ಕøತ ದರಪಟ್ಟಿ ಕರಡು ಪ್ರತಿಯನ್ನು…


ದೂರುಗಳ ನಿವಾರಣೆಗಾಗಿ ಜನಹಿತ ಆಂಡ್ರಾಯ್ಡ್ ಮೊಬೈಲ್ ಆಪ್ಲಿಕೇಶನ್

ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ ವ್ಯಾಪ್ತಿಯ ನಾಗರೀಕರು ಇದರ ಸದುಪಯೋಗ ಪಡೆಯಬಹುದಾಗಿದೆ.


ಆರ್.ಟಿ.ಇ. ಆನ್ ಲೈನ್ ಅರ್ಜಿ ಪ್ರಕ್ರಿಯೆ ಆರಂಭ

೨೦೧೭-೧೮ನೇ ಸಾಲಿನ ಆರ್.ಟಿ.ಇ. ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. ೨೦೧೭-೧೮ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆ ೧೨(೧)(ಸಿ) ಅಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ (ಆರ್.ಟಿ.ಇ.) ಆನ್‌ಲೈನ್…


ರಮಾನಾಥ ರೈ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ೯ರಂದು ಬೆಳಗ್ಗೆ ೧೦ಕ್ಕೆ ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುವ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸುವರು. ಬಳಿಕ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅದಾದ ಬಳಿಕ ಸಂಜೆ…


ಇಂದು ದಂತ ವೈದ್ಯರ ದಿನ

ಮಾರ್ಚ್ 6 ರಂದು ದೇಶಾದ್ಯಂತ ದಂತ ವೈದ್ಯರ ದಿನ ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಡಾ|| ಮುರಲೀ ಮೋಹನ್ ಚೂಂತಾರು ಸುರಕ್ಷಾದಂತ ಚಿಕಿತ್ಸಾಲಯ ಹೊಸಂಗಡಿ –…


ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.೩ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…