ಮಾಹಿತಿ



ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ – ಅರ್ಜಿ ಆಹ್ವಾನ

ಮಂಗಳೂರು, (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು…