ಸುದ್ದಿಗಳು

ಟಿಪ್ಪರ್ – ಓಮ್ನಿ ಡಿಕ್ಕಿ: ಇಬ್ಬರು ಗಂಭೀರ

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಬೀರ ಗಾಯಗೊಂಡ ಘಟನೆ ಬೈರಿಕಟ್ಟೆ ಸಮೀಪ ಶನಿವಾರ ನಡೆದಿದೆ. ಬಾಯರು ಪೊನ್ನಂಗಳ ನಿವಾಸಿ ಮಹಾಬಲೇಶ್ವರ…

10 years ago

ಕಾರಲ್ಲಿ ಸಂಚರಿಸುತ್ತಿದ್ದಾಗ ಹೃದಯಾಘಾತದಿಂದ ಸಾವು

ಬಂಟ್ವಾಳ: ಕಲ್ಲಡ್ಕದ ಕುದ್ರೆಬೆಟ್ಟು ನಿವಾಸಿಯೊಬ್ಬರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸುಲೈಮಾನ್ ಸಾಹೇಬ್(65) ಸಾವನ್ನಪ್ಪಿದವರು. ಇವರು ಕಾರ್ಯನಿಮಿತ ಇಂದು ತನ್ನ ಸ್ವಿಫ್ಟ್ ಕಾರಿನಲ್ಲಿ ಮಂಗಳೂರಿಗೆ…

10 years ago

ಯಕ್ಷಗಾನ ತಾಳಮದ್ದಳೆ, ಕಲಾವಿದರಿಗೆ ಸನ್ಮಾನ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ 26ರಂದು ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ ಪ್ರಸಂಗ ಪ್ರದರ್ಶನ…

10 years ago

ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್ ಮತ್ತು…

10 years ago

ಫೆ 1 ರಿಂದ 5ರವರೆಗೆ ಗುಡ್ಡೆಅಂಗಡಿ ಉರೂಸ್

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಶೈಖ್ ಮೌಲವಿ (ನ.ಮ) ಅವರ ದರ್ಗಾ ಶರೀಫ್‌ನ 37ನೇ ವರ್ಷದ…

10 years ago

ಬೈಕಿನಲ್ಲಿ ಬಂದು ಚಿನ್ನಾಭರಣ ಸೆಳೆದ ಅಪರಿಚಿತ

ಬಂಟ್ವಾಳ: ಉಳಿ ಗ್ರಾಮದ ಉಳಿಬೈಲಿನಲ್ಲಿ ಪಾದಾಚಾರಿ ಗೃಹಿಣಿಯೋರ್ವರ ಸುಮಾರು 80 ಸಾವಿರ ರೂ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಅಪರಿಚಿತನೋರ್ವ ಕಿತ್ತೊಯ್ದ ಘಟನೆ ಶುಕ್ರವಾರ ನಡೆದಿದೆ. ಇಲ್ಲಿನ…

10 years ago

ಹಸುವಿನಿಂದ ದೇಶದ ಕೃಷಿ ಸಂಸ್ಕೃತಿ ವೃದ್ಧಿ

 ಬಂಟ್ವಾಳ: ಹಸು ದೇಶದ ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ ಮತ್ತು ಜನರ ಆರೋಗ್ಯ ವೃದ್ದಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದರು.…

10 years ago

ಬಂದ್ ಬೆಂಬಲಿಸದಂತೆ ಬಿಜೆಪಿ ಮನವಿ

ಬಂಟ್ವಾಳ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು 28ರಂದು ಹಮ್ಮಿಕೊಂಡಿರುವ ಬಂದ್ ಗೆ ಬೆಂಬಲ ಸೂಚಿಸಬಾರದು ಎಂದು ಬಿಜೆಪಿ ಬಂಟ್ವಾಳ ಘಟಕ ಮನವಿ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ…

10 years ago

ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ಕೇರಳ ಸರಕಾರಿ ಶಾಲೆ ಅಧ್ಯಯನ

ಬಂಟ್ವಾಳ: ಸರಕಾರಿ ಶಾಲೆಗಳನ್ನು ಉಳಿಸಿ, ದೇಶಾದ್ಯಂತ ಏಕರೂಪದ ಶಿಕ್ಷಣವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಒಂದೂವರೆ ವರ್ಷದಿಂದ ಶೈಕ್ಷಣಿಕ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್…

10 years ago

ಸಂಸದ ನಳಿನ್ ಇಂದಿನ ಪ್ರವಾಸ

ಬಂಟ್ವಾಳ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶನಿವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10.00ಕ್ಕೆ ಪಂಜದಲ್ಲಿ ಅಂತರಾಷ್ಟ್ರೀಯ ಹಿರಿಯರ ಕ್ರೀಡಾಕೂಟ. 11.30ಕ್ಕೆ ಸರಪಾಡಿ ಶಾಲಾ ದಶಮಾನೋತ್ಸವ.…

10 years ago