ಸುದ್ದಿಗಳು

ಸ್ವತಂತ್ರ ಚಿಂತನೆಗೆ ಅವಕಾಶವಿರಲಿ: ಡಾ.ಪ್ರಭಾಕರ ಭಟ್ ಕಲ್ಲಡ್ಕ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ನವೆಂಬರ್ 12 ಮತ್ತು 13ರಂದು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಂತೀಯ ಶಿಶು ಶಿಕ್ಷಣ ಸಮಾವೇಶ ನಡೆಯಿತು. ಶಿಕ್ಷಣ ಕ್ಷೇತ್ರ ಪವಿತ್ರವಾದುದು. ಪ್ರತಿಯೊಂದು ಮಗುವು…

10 years ago

ಲೇಖನಿ ಮಾದರಿ ಮದುವೆ ಆಮಂತ್ರಣ

ಬಂಟ್ವಾಳ: ಪತ್ರಕರ್ತನಿಗೆ ಲೇಖನಿಯೇ ಆಸ್ತಿ. ಲೇಖನಿ ಖಡ್ಗಕ್ಕಿಂತ ಹರಿತ. ಈ ಎಲ್ಲದರ ನಡುವೆ ಬಂಟ್ವಾಳದ ಪತ್ರಕರ್ತನೊಬ್ಬರು ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಲೇಖನಿ ಮಾದರಿಯಲ್ಲಿ ಮುದ್ರಿಸಿ ಗಮನ…

10 years ago

ಎಪಿಎಂಸಿ ಚುನಾವಣೆ ಮುಂದೂಡಿಕೆ

ಬಂಟ್ವಾಳ: ತೀವ್ರ ಕುತೂಹಲ ಕೆರಳಿಸಿದ್ದ ಬಂಟ್ವಾಳ ಎಪಿಎಂಸಿ ಚುನಾವಣೆಯನ್ನು ಮುಂದೂಡಲಾಗಿದೆ. ಇದಷ್ಟೆ ಅಲ್ಲ, ರಾಜ್ಯದ 139 ಕೃಷಿಯುತ್ಪನ್ನ ಮತ್ತು ಮಾರುಕಟ್ಟೆ ಸಮಿತಿಗಳಿಗೆ ನಡೆಯಬೇಕಾಗಿದ್ದ ಚುನಾವಣೆ ಮುಂದೂಡಲು ಸರಕಾರಕ್ಕೆ…

10 years ago

ಸಿದ್ದಕಟ್ಟೆಯಲ್ಲಿ ಹೋಬಳಿ ಮಟ್ಟದ ಕಂದಾಯ ಅದಾಲತ್

ಬಂಟ್ವಾಳ: ತಾಲೂಕಿನ ಬಂಟ್ವಾಳ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ಸಿದ್ದಕಟ್ಟೆ ಗ್ರಾಮ ಪಂಚಾಯತಿನಲ್ಲಿ ಬುಧವಾರ ನಡೆಯಿತು. ಸಂಗಬೆಟ್ಟು, ಕುಕ್ಕಿಪ್ಪಾಡಿ, ಅಮ್ಟಾಡಿ, ಕುರಿಯಾಳ, ಬಂಟವಾಳ…

10 years ago

ಧರ್ಮಸೂತ್ರ ಮರೆತರೆ ಮುನ್ನಡೆಯಲು ಅಸಾಧ್ಯ: ಒಡಿಯೂರು ಸ್ವಾಮೀಜಿ

ವಿಟ್ಲ: ಅರ್ಪಣಾ ಭಾವ ನಮ್ಮಲ್ಲಿದ್ದಾಗ ಅಹಂಭಾವ ನಮ್ಮಲ್ಲಿ ಮೂಡಲು ಸಾಧ್ಯವಿಲ್ಲ. ಒಳ್ಳೆಯ ವಿಚಾರಗಳನ್ನು ಆಚರಣೆಯಲ್ಲಿ ತಂದಾಗ ಪ್ರಚಾರ ಸ್ವಾಭಾವಿಕವಾಗಿ ಸಿಗುತ್ತದೆ. ಲೌಕಿಕ ಹಾಗೂ ಅಲೌಕಿಕ ಚಿಂತನೆ ಮಾಡಿದರೆ…

10 years ago

ವಿಟ್ಲ ಠಾಣೆ ಛಾವಣಿ ನಿರ್ಮಾಣ ಕಾರ್ಯ

ವಿಟ್ಲ: ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸುಮಾರು 4 ಲಕ್ಷ ವೆಚ್ಚದಲ್ಲಿ ವಿಟ್ಲ ಪೊಲೀಸ್ ಠಾಣೆ ಕಟ್ಟಡದ ಮೇಲ್ಬಾಗದಲ್ಲಿ ಛಾವಣಿ ನಿರ್ಮಾಣ ಕಾರ್ಯಕ್ಕೆ ಗುತ್ತಿಗೆದಾರರಿಗೆ…

10 years ago

ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ

ಬಂಟ್ವಾಳ: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ಪ್ರೊ ಕಬಡ್ಡಿ…

10 years ago

ತೋಟಗಾರಿಕಾ ಇಲಾಖೆಗೆ ನಾಗರಾಜ ವಿಸಿಟ್!

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತೋಟಗಾರಿಕಾ ಇಲಾಖಾ ಕಚೇರಿಯೊಳಗೆ ಮಂಗಳವಾರ ವಿಶೇಷ ಅತಿಥಿ ಆಗಮನ. ನಾಗರಹಾವೊಂದು ಕಚೇರಿಯೊಳಗೆ ಸುತ್ತಾಡಿ, ಕಡತಗಳಲ್ಲಿ ಹೊರಳಾಡಿ, ಸಹಾಯಕ ನಿರ್ದೇಶಕ ದಿನೇಶ್ ಆಚಾರ್ಯ ಕುಳಿತುಕೊಳ್ಳುವ ಕುರ್ಚಿ…

10 years ago

ಲಾರಿ ಕಾರಿಗೆ ಡಿಕ್ಕಿ: ಮೂವರು ಗಂಭೀರ

ಬಂಟ್ವಾಳ: ಈಚರ್ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಪೆರ್ನೆ ಸಮೀಪದ ದೋರ್ಮೆ ಮೈರಕಟ್ಟೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.…

10 years ago

ಸಿಡಿಲು, ಗುಡುಗು ಸಹಿತ ಭಾರಿ ಮಳೆ

ಬಿ.ಸಿ.ರೋಡ್: ಬಿ.ಸಿ.ರೋಡ್ ಪರಿಸರದಲ್ಲಿ ಸಂಜೆ 4.30ರ ಸುಮಾರಿಗೆ ಗುಡುಗು, ಮಿಂಚಿನ ಸಹಿತ ಗಾಳಿ ಮಳೆ ಸುರಿಯಿತು. ಕಚೇರಿ ಕೆಲಸಕ್ಕೆಂದು ಬಂದವರು ಪರದಾಡಬೇಕಾಯಿತು. ಭಾರಿ ಗಾಳಿಯೊಂದಿಗೆ ಸುರಿದ ಮಳೆಯಿಂದ…

10 years ago