ಸುದ್ದಿಗಳು

ಮುಳಿಯ ಶಾಲೆಯಲ್ಲಿ ಗ್ರಾಮೋದಯ ಮಾಹಿತಿ ಸಭೆ

ವಿಟ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶಾಸನತಂತ್ರದ ಅಂಗವಾದ "ಗ್ರಾಮೋದಯ"ದ ಮುಳಿಯ ಶಾಲೆಯ ಆವರಣದಲ್ಲಿ ಮಾಹಿತಿ ಸಭೆ ನಡೆಯಿತು. ದಿಗ್ದರ್ಶಕರಾದ ಡಿ. ಡಿ ಶರ್ಮ…

10 years ago

ಎಪಿಎಂಸಿ ಫೈಟ್: 29 ನಾಮಪತ್ರ ಸಲ್ಲಿಕೆ

ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 12ಸ್ಥಾನಗಳಿಗೆ  29  ನಾಮಪತ್ರ ಸಲ್ಲಿಕೆಯಾಗಿದೆ. ಸೋಮವಾರ ನಾಮತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಮಾಣಿ ಕ್ಷೇತ್ರಕ್ಕೆ 4 ನಾಮಪತ್ರ ಸಲ್ಲಿಕೆಯಾಗಿದ್ದರೆ, ಪಾಣೆಮಂಗಳೂರು,…

10 years ago

ವ್ಯಕ್ತಿಯೊಬ್ಬರಿಗೆ ಮಾರಕಾಯುಧಗಳಿಂದ ಹಲ್ಲೆ

ವಿಟ್ಲ: ವ್ಯಕ್ತಿಯೊಬ್ಬರಿಗೆ ಮಾರಾಕಾಯುಧದಿಂದ ಹಲವು ಪ್ರಕರಣದ ಆರೋಪಿ ಹಲ್ಲೆ ನಡೆಸಿ ತಲೆ ಗಾಯವಾದ ಘಟನೆ ವಿಟ್ಲದಲ್ಲಿ ಸೋಮವಾರ ನಡೆದಿದೆ. ಕನ್ಯಾನ ಗ್ರಾಮದ ನಿವಾಸಿ ಸಂಗಾಂ ಮುಹಮೂದ್(37) ಎಂಬವರು…

10 years ago

ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಬಾಲಕರ ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ…

10 years ago

ಸ್ವ-ಉದ್ಯೋಗದಿಂದ ಮಹಿಳೆ ಸ್ವಾವಲಂಬಿ ಬದುಕಿನತ್ತ: ಪ್ರಭಾಕರ ಪ್ರಭು

 ಸಿದ್ದಕಟ್ಟೆ:  ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಬೋಂದೆಲ್, ಮಂಗಳೂರು ಇವರು ಶ್ರೀ.ಭಗವತಿ ಚಾರಿಟೇಬಲ್ ಟ್ರಸ್ಟ್(ರಿ) ಸಿದ್ದಕಟ್ಟೆ ಮತ್ತು ಗ್ರಾಮ ಪಂಚಾಯತ್ ಸಂಗಬೆಟ್ಟು ಇವರ ಸಹಯೋಗದಲ್ಲಿ ಸಂಗಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ…

10 years ago

ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ರಾಜ್ಯ ಪ್ರಶಸ್ತಿ ಪುರಸ್ಖೃತ  ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್‍ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಅಂಗನವಾಡಿ ಪುಟಾಣಿ ಧನ್ವಿತ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಂಭೂರು ಗ್ರಾ.ಪಂ.…

10 years ago

18ಕ್ಕೆ ಬಂಟ್ವಾಳ ತಾಪಂ ಜಮಾಬಂದಿ

ಬಂಟ್ವಾಳ: ತಾಲೂಕು ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ನವೆಂಬರ್ 18ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ತಾಪಂನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಜಮಾಬಂದಿ ನಿರ್ವಹಣಾಧಿಕಾರಿಯಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಡೆಸಿಕೊಡಲಿದ್ದಾರೆ. ಸಭೆಯಲ್ಲಿ…

10 years ago

ಮನುಷ್ಯಪ್ರೀತಿಯ ಸಂಘಟನೆ ಯುವ ಕಾಂಗ್ರೆಸ್: ರಿಜ್ವಾನ್ ಹರ್ಷದ್

ಬಂಟ್ವಾಳ: ಜಾತಿ, ಧರ್ಮ, ಪಂಥಗಳ ಭೇದ ಮರೆತು ಮನುಷ್ಯರು ಮನುಷ್ಯರನ್ನು ಪರಸ್ಪರ ಪ್ರೀತಿಸುವ ಸಂಘಟನೆಯಿದ್ದರೆ ಅದು ಯುವ  ಕಾಂಗ್ರೆಸ್ ಮಾತ್ರ ಎಂದು ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ರಿಜ್ವಾನ್…

10 years ago

ಅಖಂಡ ಭಾರತವಾಗುವ ಮೂಲಕ ಜಗತ್ತಿನಲ್ಲಿ ಸೂಪರ್ ಪವರ್

ವಿಟ್ಲ: ಛಿದ್ರವಾದ ದೇಶ ಮುಂದೊಂದು ದಿನ ಅಖಂಡ ಭಾರತವಾಗುವ ಮೂಲಕ ಜಗತ್ತಿನಲ್ಲಿ ಸೂಪರ್ ಪವರ್ ಆಗಿ ಹೊಮ್ಮಲಿದೆ. ನಮ್ಮ ಶ್ರದ್ಧಾ ಕೇಂದ್ರಗಳ ಹಾಗೂ ನಮ್ಮ ಆಸ್ತಿಯ ಹಕ್ಕುಗಳಿಗೆ ನಾವು…

10 years ago

ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಇರಾ: ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಇಂದು ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಇರಾ ತಾಳಿತ್ತಬೆಟ್ಟು…

10 years ago