ಮುಖ್ಯಮಂತ್ರಿಗಳ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರುಗೊಂಡ ರೂ. 1 ಲಕ್ಷ ಮೊತ್ತದ ಚೆಕನ್ನು ಸಂತ್ರಸ್ತೆ ಹಳೆಗೇಟು ನಿವಾಸಿ ವಿಮಾಲರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು…
ವಿಟ್ಲದ ಮೇಗಿನಪೇಟೆಯಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ "ಅಲ್ ಖೈರ್ ವುಮೆನ್ಸ್ ಕಾಲೇಜಿನ(ಶರೀಯತ್) ನೂತನ ಕಚೇರಿ ಭಾನುವಾರ ಉದ್ಘಾಟನೆ ಗೊಂಡಿತು. ಕೂರ್ನಡ್ಕ ಜುಮಾ ಮಸೀದಿ ಖತೀಬು ಅಬೂಬಕ್ಕರ್ ಸಿದ್ದಿಕ್ ಜಲಾಲೀ…
ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9ರಿಂದ ಜೂನ್ 2ರವರೆಗೆ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ. (more…)
ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ಸ್ಥಿತಿ ತಲೆದೋರಿತು. ಬಳಿಕ ಸ್ಥಳಕ್ಕೆ ಬಂಟ್ವಾಳ ಪೊಲೀಸರ ಸಹಿತ…
ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ೮ ಲಾರಿ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಸುಜೀರ್…