ಬಂಟ್ವಾಳ: ಈಚರ್ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಪೆರ್ನೆ ಸಮೀಪದ ದೋರ್ಮೆ ಮೈರಕಟ್ಟೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.…
ಬಿ.ಸಿ.ರೋಡ್: ಬಿ.ಸಿ.ರೋಡ್ ಪರಿಸರದಲ್ಲಿ ಸಂಜೆ 4.30ರ ಸುಮಾರಿಗೆ ಗುಡುಗು, ಮಿಂಚಿನ ಸಹಿತ ಗಾಳಿ ಮಳೆ ಸುರಿಯಿತು. ಕಚೇರಿ ಕೆಲಸಕ್ಕೆಂದು ಬಂದವರು ಪರದಾಡಬೇಕಾಯಿತು. ಭಾರಿ ಗಾಳಿಯೊಂದಿಗೆ ಸುರಿದ ಮಳೆಯಿಂದ…
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಜಂಕ್ಷನ್ ನಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸೂಚನೆಯಂತೆ ಪ್ರೊಬೆಷನರಿ ಐಎಎಸ್ ಅಧಿಕಾರಿ…
ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಸರಕಾರಿ ಜಮೀನಿನ ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆ ಮಂಗಳವಾರ ನಡೆಯಿತು. ಗ್ರಾಮದ ಸರಕಾರಿ ಜಮೀನೊಂದನ್ನು ಗುರುತಿಸಲು ಮೋಜಣಿ ಶಾಖೆಗೆ ಸೂಚಿಸಲಾಗಿತ್ತು. ಮೋಜಣಿದಾರರು ಈ…
ಬಂಟ್ವಾಳ: ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿದ್ದು ದೇಶಪ್ರೇಮಕ್ಕೆ ಪೂರಕವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್…
ವಿಟ್ಲ: ಗಡಿ ಪ್ರದೇಶದ ಕನ್ಯಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಭಾನುವಾರ ರಾತ್ರಿ ಉದ್ವಿಗ್ನತೆಯಾದ್ದು, ಪೊಲೀಸರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿ ಮತ್ತೆ ಶಾಂತಿ ನೆಲೆಸುವಂತಾಗಿದೆ. ಭಾನುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ…
ಬಂಟ್ವಾಳ: ಇತ್ತೀಚೆಗೆ ಹೆಬ್ಬಾವಿನೊಂದಿಗೆ ಸೆಣಸಾಡಿ ಜೀವ ಉಳಿಸಿಕೊಂಡ ವೈಶಾಕ್ ಗೆ ಕಲಿಯುತ್ತಿರುವ ಸಜಿಪ ಆದರ್ಶ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಸನ್ಮಾನಿಸಲಾಯಿತು.
ಬಂಟ್ವಾಳ: ಸಹಸ್ರಾರು ಸಂಖ್ಯೆಯ ಜಾತಿ ವ್ಯವಸ್ಥೆಗೆ ಒಗ್ಗಿಕೊಂಡಿರುವ ಭಾರತದಲ್ಲಿ ಶಿಕ್ಷಣದ ಜೊತೆಗೆ ಇಚ್ಛಾಶಕ್ತಿ ಮತ್ತು ಸಾಧನಾ ಮನೋಭಾವ ಹೊಂದಿರುವ ಕಟ್ಟ ಕಡೆಯ ಸಾಮಾನ್ಯ ವ್ಯಕ್ತಿ ಕೂಡಾ ದೇಶದಲ್ಲಿ…
ಬಂಟ್ವಾಳ: ಬಾಳ್ತಿಲ ಗ್ರಾಮ, ನೀರಪಾದೆಯ ಹಮೀದ್ ಈಗ ಬಂಟ್ವಾಳದಾದ್ಯಂತ ಸುದ್ದಿಯಾಗಿದ್ದಾರೆ. ಇದಕ್ಕೆ ಕಾರಣ ಅವರ ಪ್ರಾಮಾಣಿಕತೆ. ನವೆಂಬರ್ 13ರಂದು ಬೆಳಗ್ಗೆ ಹಮೀದ್ ನಡೆದುಕೊಂಡು ಹೋಗುತ್ತಿದ್ದಾಗ, ಪ್ಲಾಸ್ಟಿಕ್ ಪೇಪರ್…
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ಚರಂಡಿಗೆ ಉರುಳಿದ ಘಟನೆ ವಿಟ್ಲ ದೇವಸ್ಥಾನ ಕೆರೆಯ ಸಮೀಪ ಭಾನುವಾರ ರಾತ್ರಿ ನಡೆದಿದೆ. ಧರ್ಮಸ್ಥಳ ಮೂಲದ ರಿಕ್ಷಾ ವಿಟ್ಲ ಪಳಿಕೆ…