ಸುದ್ದಿಗಳು

ಹೋರಾಟ ಸಮಿತಿ ಸದಸ್ಯರು ರೈತರಲ್ಲದೆ ಮತ್ಯಾರು?

ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯವರು ಸಂತ್ರಸ್ತ ರೈತರಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹೇಳಿರುವುದನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ. (more…)

9 years ago

ಮಾಮೇಶ್ವರ: ಹೊರೆಕಾಣಿಕೆ ಆಗಮನ

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ  ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ…

9 years ago

ಮಂಚಿ ಕುಕ್ಕಾಜೆ ಸರಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಕುಕ್ಕಾಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ…

9 years ago

ಕನ್ನಡಕ ವಿತರಣಾ ಸಮಾರಂಭ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ವಿಜಯ ಬ್ಯಾಂಕ್ ಕಲ್ಲಡ್ಕ ಆಶ್ರಯದಲ್ಲಿ ಉಚಿತ ಕನ್ನಡಕ ವಿತರಣಾ ಸಮಾರಂಭ ಕಲ್ಲಡ್ಕದ ಮೀನಾಕ್ಷಿ ಕಲಾ ಮಂದಿರದಲ್ಲಿ ನಡೆಯಿತು. ಇದೇ…

9 years ago

ನೈಜ ಕಾರ್ಯಕರ್ತರೇ ಪಕ್ಷದ ಆಸ್ತಿ: ಅಬ್ಬಾಸ್ ಆಲಿ

ಕಳೆದ ಮೂರು-ನಾಲ್ಕು ವರ್ಷಗಳಿಂದೀಚೆಗೆ ಅನಂತಾಡಿಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳಾಗಿದ್ದು, ಕ್ಷೇತ್ರದ ಶಾಸಕ ಬಿ.ರಮಾನಾಥ ರೈ ಈ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಕಾರಣರಾಗಿದ್ದಾರೆ. ಅವರ ಪ್ರಯತ್ನವನ್ನು ಕ್ಷೇತ್ರದ ಜನತೆಗೆ…

9 years ago

ಜಲೀಲ್ ಹತ್ಯೆ ಪ್ರಕರಣ: ಪೊಲೀಸರಿಗೆ ದೊರಕಿತೇ ಮಹತ್ವದ ಸುಳಿವು?

ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆಗೆ ಸಂಬಂಧಿಸಿ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆಯೇ? (more…)

9 years ago