ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ…
ಕ್ವಾಲಿಟಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ ಎರಡನೇ ವರ್ಷದ ಕ್ವಾಲಿಟಿ ಕ್ರೀಡೋತ್ಸವ-೨೦೧೭ ಏಪ್ರಿಲ್ 29 ರಂದು ಮಾಣಿ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಹೊನಲು ಬೆಳಕಿನಲ್ಲಿ ನಡೆಯುವ ಈ…
ಕೋಲ್ಪೆ-ಇಡ್ಕಿದು ಅನ್ಸಾರುಲ್ ಮುಸ್ಲಿಮೀನ್ ಯಂಗ್‌ಮೆನ್ಸ್ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕದ ಪ್ರಯುಕ್ತ ಧಾರ್ಮಿಕ ಉಪನ್ಯಾಕ ಕಾರ್ಯಕ್ರಮ ಏಪ್ರಿಲ್ 29 ರಂದು ಇಲ್ಲಿನ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ…
ಕರೋಪಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಹಾಡುಹಗಲೇ ಗ್ರಾಮದ ಜನತೆಗೆ ಬೆಚ್ಚಿಬೀಳುವಂತಹ ಅಹಿತಕರ ಘಟನೆ ನಡೆದಿರುವುದು ಖಂಡನೀಯ. ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿ ನಿಕಟ ಸಂಪರ್ಕವನ್ನಿರಿಸಿಕೊಂಡಿದ್ದ ಜನಪ್ರತಿನಿಧಿ ಶ್ರೀಯುತ ಅಬ್ದುಲ್…
ನಮ್ಮ ಮನಸು ಯಾವಾಗಲೂ ನಿರ್ಮಲವಾಗಿರಬೇಕು ಹಾಗಾದಾಗ ಯಶಸ್ಸು ಸಾಧ್ಯ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ…
ಕಲ್ಲಡ್ಕ ಹೃದಯಭಾಗದ ಶ್ರೀರಾಮ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಂಡಿರುವ ವೈಷ್ಣವಿ ಟೆಕ್ಸ್‌ಟೈಲ್ ವಸ್ತ್ರ ಮಳಿಗೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು.…
ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಅವರನ್ನು ಗುರುವಾರ ಬೆಳಗ್ಗೆ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ತಲವಾರಿನಿಂದ ಇರಿದು ಕೊಲೆಗೈದಿದ್ದಾರೆ. (more…)