ಸಚಿವ ಬಿ.ರಮಾನಾಥ ರೈ ಅವರ ಭಾನುವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಮಧ್ಯಾಹ್ನ 2.30ಕ್ಕೆ ಅಡ್ಕಾರು ಅರಣ್ಯ ವಸತಿಗೃಹ ಬಳಿ ನಿರ್ಮಿಸಲಾದ…
ಬಂಟ್ವಾಳ ತಾ| ಸರಪಾಡಿ ಶ್ರೀ ಶರ‘ಶ್ವರ ದೇವಸ್ಥಾನದ ವರ್ಷಾವಽ ಜಾತ್ರೆ ಮತ್ತು ಉತ್ಸವಾದಿಗಳು ಮಾ. 9ರಿಂದ 13ರ ವರೆಗೆ ವರ್ಕಾಡಿ ದಿನೇಶ ಕೃಷ್ಣ ತಂತ್ರಿ ಅವರ ಮಾರ್ಗದರ್ಶನದಲ್ಲಿ…
ಶ್ರೀ ಶಾರಧಾ೦ಭ ಭಜನಾ ಮ೦ದಿರದ ವಾರ್ಷಿಕೋತ್ಸವದ ಅ೦ಗವಾಗಿ ಅಳಕೆಮಜಲು ಭಜನಾ ಮಂದಿರ ಮೈದಾನದಲ್ಲಿ ಕಿಸಾನ್ ಆರ್ಟ್ಸ್ ಆ೦ಡ್ ಸ್ಪೋಟ್ಸ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ಕಿಸಾನ್ ಟ್ರೋಫಿ 2017 ಪುರುಷರ ಮುಕ್ತ…
ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಮರಳನ್ನು ಬಂಟ್ವಾಳ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಲಾರಿಯೊಂದನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಇಬ್ಬರನ್ನು…
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಹತ್ತನೇ ವರ್ಷಾಚರಣೆಯ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಫರಂಗಿಪೇಟೆ ವಲಯದ ವತಿಯಿಂದ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಭಾಗಿತ್ವದಲ್ಲಿ ಮಾರ್ಚ್ 5ರಂದು ಬೆಳಗ್ಗೆ 9…
ಕಳೆದ 23 ವರ್ಷಗಳಿಂದ ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ಸಂಭ್ರಮಾಚರಣೆಯ…
ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸ್ಥಳಾಂತರ ಪ್ರಕ್ರಿಯೆಗಳನ್ನು ಸೂಕ್ತವಾಗಿ ನಡೆಸಿ, ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಿದರೆ ನಮ್ಮದೇನೂ ಆಕ್ಷೇಪವಿಲ್ಲ. www.bantwalnews.com report ಹೀಗೆಂದು ಸಜೀಪನಡು ಗ್ರಾಮಸ್ಥರು…
ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ…
ಹೈನುಗಾರಿಕೆಗೆ ಪ್ರೋತ್ಸಾಹ ಒದಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…
ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್‌ನ ಶಾಲಾ ವಾಹನ ಉದ್ಘಾಟನೆಯನ್ನು ಫಾ. ಆಂಟನಿ ಪಾಯಸ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಬೂಡಾ ಅಧ್ಯಕ್ಷ ಪಿಯೂಸ್ ಎಲ್…