ಸುದ್ದಿಗಳು

26 ಥೈರಾಯ್ಡ್, ಮಧುಮೇಹ ತಪಾಸಣಾ ಶಿಬಿರ

ಬಿ.ಸಿ.ರೋಡ್ ಪಾಲಿಕ್ಲಿನಿಕ್‌ನಲ್ಲಿ ಉಚಿತ ಥೈರಾಯ್ಡ್ ಹಾಗೂ ಮಧುಮೇಹ ತಪಾಸಣಾ ಶಿಬಿರ ಫೆಬ್ರವರಿ 26ರಂದು ಬೆಳಗ್ಗೆ 9ರಿಂದ 12.30 ರಿಂದ ನಡೆಯಲಿದೆ. ಶಿಬಿರದಲ್ಲಿ ಮಂಗಳೂರಿನ ಖ್ಯಾತ ಥೈರಾಯ್ಡ್ ಹಾಗೂ…

9 years ago

ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ರಾಜಸ್ಥಾನದಲ್ಲಿ ಶೈಕ್ಷಣಿಕ ಆಂದೋಲನ

www.bantwalnews.com report ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣ ಅಭಿಯಾನ ನಡೆಸುತ್ತಿರುವ ಬಂಟ್ವಾಳ ತಾಲೂಕಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‌ ರಾಜಸ್ಥಾನದಲ್ಲೂ 5…

9 years ago

ಪಿಗ್ಮಿ ಸಂಗ್ರಾಹಕಿ ನೇಣಿಗೆ ಶರಣು

ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ಎಂಬಲ್ಲಿ ಪಿಗ್ಮಿ ಸಂಗ್ರಾಹಕಿ ಹಾಗೂ ಕಳೆದ ಬಾರಿ ತಾಲೂಕು ಪಂಚಾಯಿತಿಗೆ ಸ್ಪರ್ಧಿಸಿದ್ದ ಮಹಿಳೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ…

9 years ago

ಧಾರ್ಮಿಕ ಸಂಸ್ಥೆಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡಲು ಅರ್ಜಿ: ಆಕ್ಷೇಪ ಆಹ್ವಾನ

ಬಂಟ್ವಾಳ ತಾಲೂಕಿನ ನರಿಕೊಂಬು ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ  ಶ್ರೀ ಶಾಂತೇಶ್ವರ ಬಸದಿ ಈ ದೇವಸ್ಥಾನಗಳು ಕರ್ನಾಟಕ ಹಿಂದೂ ಧಾಮಿಕ ಸಂಸ್ಥೆಗಳು…

9 years ago

ಉಮಾಶಿವ ಕ್ಷೇತ್ರದಲ್ಲಿ 24ರಂದು ಶತರುದ್ರಾಭಿಷೇಕ

ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.24ರಂದು ಬೆಳಗ್ಗೆ ಮಹಾಪೂಜೆ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಶತರುದ್ರಾಭಿಷೇಕ ಪಠಣ ಮತ್ತು ವ್ರತಾಚರಣೆ ನಡೆಯಲಿದೆ…

9 years ago

ಬಂಟ್ವಾಳದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ…

9 years ago

ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಬ್ರದರ್ಸ್ ಕಂದೇಲು ಪ್ರಥಮ, ಆಳ್ವಾಸ್ ದ್ವಿತೀಯ

ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ…

9 years ago

ಅಣಬೆ ಬೇಸಾಯ ಪ್ರಾತ್ಯಕ್ಷಿಕೆ

ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ…

9 years ago

ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಚುನಾಯಿತರಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. www.bantwalnews.com…

9 years ago

ತಂಬಾಕುಮುಕ್ತ ಜೀವನ ಕುರಿತು ಮಾಹಿತಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ತಂಬಾಕುಮುಕ್ತ ಜೀವನದ ಬಗ್ಗೆ ಮಾಹಿತಿ ಕಾರ್‍ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್‍ಭ ಮಾತನಾಡಿದ ಡಾ.ಜಗನ್ನಾಥ, ತಂಬಾಕು ಸೇವನೆ ಆರೋಗ್ಯದ ಮೇಲೆ ಅನೇಕ ದುಷ್ಟಾರಿಣಾಮಗಳನ್ನು…

9 years ago