ಸುದ್ದಿಗಳು

ಆರ್ ಟಿಒ ಅಧಿಕಾರಿಗಳ ಕಾರ್ಯಾಚರಣೆ: ಬಸ್, ಟೆಂಪೋ, ಸಿಸಿ ಬಸ್ ಗೆ ದಂಡ

ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ವಿಟ್ಲಕ್ಕೆ ಆಗಮಿಸಿದ ಮಂಗಳೂರು ಸಾರಿಗೆ ಇಲಾಖೆಯ ಉಪ ಸಾರಿಗೆ ಆಯುಕ್ತ ಆರ್. ಎಂ. ವರ್ಣೆಕರ್ ಅವರನ್ನೊಳಗೊಂಡ ತಂಡ ಅವಧಿ ಮೀರಿದ ಬಸ್ ವಶಕ್ಕೆ…

9 years ago

ನಾಪತ್ತೆಯಾಗಿದ್ದವರು ಶವವಾಗಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಲೆತ್ತೂರಿನ ಉಮರಬ್ಬ (65) ನೇತ್ರಾವತಿ ನದಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಫೆ.17 ರಂದು ನಾಪತ್ತೆಯಾಗಿದ್ದ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.…

9 years ago

ಮಂಚಕಲ್ಲು: ನಿವೃತ್ತ ಮುಖ್ಯಶಿಕ್ಷಕರಿಗೆ ಸನ್ಮಾನ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಭೂತ ಸೌಕರ್ಯ ಸಹಿತ ಶಿಕ್ಷಕ ವರ್ಗಕ್ಕೆ ಪಠ್ಯ ಚಟುವಟಿಕೆಯಲ್ಲಿ ನೆಮ್ಮದಿಯ ವಾತಾವರಣವೂ ಸೃಷ್ಟಿಯಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ವಿನಯ ಕುಮಾರ್ ಹೇಳಿದ್ದಾರೆ.…

9 years ago

ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

ಶಿವಾಜಿ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕರೆ ನೀಡಿದರು. ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ…

9 years ago

ಬಾಲಕಿಗೆ ಕಿರುಕುಳ: ಆರೋಪಿ ವಶಕ್ಕೆ

ಅಳಿಕೆಯ ದಿನಸಿ ಅಂಗಡಿ ಮಾಲಕನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣವೀಗ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದು, ಹಮೀದ್ (50) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರು…

9 years ago

ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿಉತ್ತಮ ಗುಣಮಟ್ಟದ ಶಿಕ್ಷಣ

ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳು ನೀಡುತ್ತಿದೆ. ಸಾಧನೆಗೆ ಶಿಕ್ಷಣ ಪ್ರಮುಖ ಅಂಗವಾಗಿದ್ದು, ಸರ್ಕಾರಿ ಶಾಲೆಯೂ ಆತ್ಮಸ್ಥೈರ್ಯ ತುಂಬುತ್ತದೆ ಎಂದು…

9 years ago

61.36 ಲಕ್ಷ ರೂ ಮಿಗತೆ ಆಯವ್ಯಯ: ಇದು ಬಂಟ್ವಾಳ ಪುರಸಭೆ ಬಜೆಟ್

ಒಟ್ಟು 61.36 ಲಕ್ಷ ರೂ ಮಿಗತೆ ಬಜೆಟ್ ಅನ್ನು 2017-18ನೇ ಸಾಲಿಗೆ ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಶನಿವಾರ ಮಂಡಿಸಿದರು. ಇಲ್ಲಿನ ಅಂಕಿ, ಅಂಶಕ್ಕೂ ಆಯವ್ಯಯಕ್ಕೂ…

9 years ago

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಶಾಖೆ ಉದ್ಘಾಟನೆ

ಶನಿವಾರ ಬಿ.ಸಿ.ರೋಡು ಕೈಕಂಬದ ವಿಶಾಲ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಮೂರನೆ ಶಾಖೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

9 years ago

ಶಾರ್ಟ್ ಸರ್ಕ್ಯೂಟ್ ನಿಂದ ಗುಡ್ಡಕ್ಕೆ ಬೆಂಕಿ

ಕಲ್ಲಡ್ಕ-ಕಾಂಞಂಗಾಡ್ ಅಂತರಾಜ್ಯ ಹೆದ್ದಾರಿಯ ಕುದ್ದುಪದವು ಮರಕ್ಕಿನಿ ಎಂಬಲ್ಲಿ ಗುಡ್ಡಯೊಂದಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಗುಡ್ಡ ಸಂಪೂರ್ಣವಾಗಿ ಹೊತ್ತಿ ಉರಿದು ಬೆಲೆಬಾಳುವ ಮರಗಳು ಗುರುವಾರ ಭಸ್ಮಗೊಂಡವು.…

9 years ago

ಒಡಿಯೂರು: ಸಾರ್ವಜನಿಕ ಶ್ರೀ ಅಶ್ವತ್ಥನಾರಾಯಣ ಪೂಜೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪೂಜ್ಯ ಶ್ರೀಗಳವರ ಮಾರ್ಗದರ್ಶನದಂತೆ ವೇ.ಮೂ. ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ನೇತೃತ್ವದಲ್ಲಿ ನಾಗಶಿಲಾ ಬಿಂಬ ಪುನರ್‌ಪ್ರತಿಷ್ಠೆ ಹಾಗೂ ಸಾರ್ವಜನಿಕ ಶ್ರೀ ಅಶ್ವತ್ಥನಾರಾಯಣ ಪೂಜೆ…

9 years ago