ತಾಳೆ ಮರದಿಂದ ಶೇಂದಿ ತೆಗೆಯುವ ವೇಳೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಬಾಳ್ತಿಲ ಗ್ರಾಮದ ಕೊಡಂಗೆ ಬಡಕಬೈಲು ಎಂಬಲ್ಲಿ ನಡೆದಿದೆ. ಶಂಭೂರು ಗ್ರಾಮದ ಶಂಕರಕೋಡಿ…
ಕ್ರಾಂತಿಕಾರಿ ಸಂತ ಪೂಜ್ಯ 108 ಮುನಿಶ್ರೀ ಪ್ರಸಂಗ ಸಾಗರ ಮಹಾರಾಜರು ಧರ್ಮಪ್ರಚಾರಕ್ಕೋಸ್ಕರ ಶುಕ್ರವಾರ ಸಂಜೆ ಬಂಟ್ವಾಳ ಪುರಪ್ರವೇಶ ಮಾಡಿದರು. ಶ್ರವಣಬೆಳಗೊಳದಿಂದ ಹೊರಟ ಅವರು ವೇಣೂರು, ಅಜ್ಜಿಬೆಟ್ಟು ಬಸದಿ, ಪಂಜಿಕಲ್ಲು…
ಎನ್ನೆಸ್ಸೆಸ್, ಮಾನವಿಕಾ ಸಂಘ ಆಶ್ರಯದಲ್ಲಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗ ಉಪನ್ಯಾಸಕ ಪ್ರೊ. ವಸಂತಕುಮಾರ್ ಮಾಹಿತಿ ನೀಡಿದರು.…
ಏಕಾಗ್ರತೆ ಮತ್ತು ಶ್ರದ್ಧೆಯಿಂದ ನಾವು ಕಲಿತರೆ ಯಶಸ್ಸು ಖಂಡಿತ ಎಂದು ಶ್ರೀ ರಾಮಕೃಷ್ಣ ಆಶ್ರಮ ಮಂಗಳೂರು ಅಧ್ಯಕ್ಷ ಶ್ರೀ ಜಿತಕಾಮಾನಂದಜೀ ಹೇಳಿದರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ…
ವಿಟ್ಲ ಪುತ್ತೂರು ರಸ್ತೆಯಲ್ಲಿ ವಿಟ್ಲದ ಭಾರತಿ ಜನಾರ್ದನ ಪೈ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಬಸ್ಸು ತಂಗುದಾಣವನ್ನು ಪಟ್ಟಣ ಪಂಚಾಯತ್ ಗೆ ಹಸ್ತಾಂತರಿಸುವ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಿತು.…
ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಮತ್ತು ಉದ್ಯಮಿ ಸುನೀತ್ ಕಿಶನ್ ಅವರು ಇತ್ತೀಚೆಗೆ ನಿಧನರಾದ ಶ್ರೀಧರ ಗೌಡ ಅವರ ಪತ್ನಿ ಭವಾನಿ ಅವರಿಗೆ…
www.bantwalnews.com report ಮಂಜೇಶ್ವರ ಗೋವಿಂದ ಪೈಗಳು ಕರಾವಳಿಯ ಪಂಡಿತ ಪರಂಪರೆಯ ಮುಂಚೂಣಿಯಲ್ಲಿದ್ದವರು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ವರದರಾಜ ಚಂದ್ರಗಿರಿ ಹೇಳಿದರು.…
ತುಂಬೆ ಗ್ರಾಮದ ಕುಡಿಯುವ ನೀರು ಶಾಶ್ವತ ಪರಿಹಾರಕ್ಕೆ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಶುಕ್ರವಾರ ತುಂಬೆ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮಕ್ಕೆ…
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ಸಂಪನ್ನಗೊಂಡ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆಯನ್ನು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.12 ಆದಿತ್ಯವಾರ ಮಧ್ಯಾಹ್ನ…
ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡು 16ನೇ ವರ್ಷದ ವಾರ್ಷಿಕ ವರ್ಧಂತಿಯ ಪ್ರಯುಕ ಶ್ರೀ ಸತ್ಯನಾರಾಯಣ ಪೂಜೆ, ಬಹುಮಾನ…