ಸುದ್ದಿಗಳು

ತಾಜುಲ್ ಉಲಮಾ ಅನುಸ್ಮರಣೆ 11ರಂದು

ಫಖ್ರುದ್ದೀನ್ ಜುಮ್ಮಾ ಮಸ್ಜಿದ್ ಮಾವಿನಕಟ್ಟೆ ಅಜಿಲಮೊಗರುವಿನಲ್ಲಿ ಎಸ್.ವೈ.ಎಸ್, ಎಸ್.ಎಸ್.ಎಫ್. ಮಾವಿನಕಟ್ಟೆ ಆಶ್ರಯದಲ್ಲಿ ತಾಜುಲ್ ಉಲಮಾ ಅನುಸ್ಮರಣೆ 11ರಂದು ಸಂಜೆ 6 ಕ್ಕೆ ಮಾವಿನಕಟ್ಟೆ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.…

9 years ago

12ರಿಂದ 14ವರೆಗೆ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಜಾತ್ರಾ ಮಹೋತ್ಸವ 12ರಿಂದ 14ವರೆಗೆ ನಡೆಯಲಿದೆ. 12ರಂದು ಸಂಜೆ 5.30ಕ್ಕೆ ವಿದುಷಿ ಸುಚಿತ್ರಾ ಹೊಳ್ಳೆ ಮತ್ತು ಶಿಷ್ಯವೃಂದದವರಿಂದ…

9 years ago

ಎಸ್.ವಿ.ಎಸ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದಿನಾಚರಣೆ

ಶಿಕ್ಷಣವು ನಮ್ಮಲ್ಲಿರುವ ಸೃಜನಶೀಲವಾದ ಶಕ್ತಿ ವಿಶೇಷಗಳನ್ನು, ಸುಪ್ತವಾದ ಪ್ರತಿಭೆಗಳನ್ನು ಸಮಾಜದ ಮುಂದೆ ಅನಾವರಣಗೊಳಿಸುವ ಆಯುಧ. ವಿದ್ಯೆ ಮಾನವನ ಜೀವನಕ್ಕೆ ಸಹಾಯಕಾರಿಯಾದ ಉಪಕರಣ ಎಂದು ಖ್ಯಾತ ಯಕ್ಷಗಾನ ಕಲಾವಿದ…

9 years ago

ಗೋವಿಂದ ಪೈ ಅನುವಾದಗಳು: ದತ್ತಿ ಉಪನ್ಯಾಸ

ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾಂತರ ಅಧ್ಯಯನ ವಿಭಾಗ ವಿದ್ಯಾರಣ್ಯ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ…

9 years ago

ಉಗ್ಗೆದಲ್ತಾಯ, ಪಂಜುರ್ಲಿ ದೈವ ಕ್ಷೇತ್ರದಲ್ಲಿ ದೊಂಪದ ಬಲಿ ಉತ್ಸವ

ಕುರಿಯಾಳ ಗ್ರಾಮದ ಶ್ರೀ ಉಗ್ಗೆದಲ್ತಾಯ ದೈವ ಮತ್ತು ಪಂಜುರ್ಲಿ ದೈವಸ್ಥಾನ ದೊಂಪದ ಬಲಿ ಕ್ಷೇತ್ರದಲ್ಲಿ ನೂತನ ದೊಂಪದ ಬಲಿ ಕ್ಷೇತ್ರದ ಶುದ್ಧೀಕರಣ ಮತ್ತು ಕಲಶೋತ್ಸವ ಪೂಜೆ ಮತ್ತು…

9 years ago

ತೆಂಗು ಬೆಳೆಗಾರರ ಸೊಸೈಟಿ ಉದ್ಘಾಟನೆ

ಸಜೀಪಮೂಡ ಶ್ರೀ ಮಹಾಗಣಪತಿ ಸನ್ನಿಧಾನದಲ್ಲಿ ಸಜೀಪಮೂಡ ತೆಂಗು ಬೆಳೆಗಾರರ ಸೊಸೈಟಿಯನ್ನು ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಆಶ್ರಯದಲ್ಲಿ ಪೆಡರೇಶನ್ ಅಧ್ಯಕ್ಷ , ಪ್ರಗತಿಪರ ಕೃಷಿಕ ರಾಜೇಶ್ ನಾಕ್…

9 years ago

ಷಷ್ಠೀಶ್ ಗೆ ದ್ವಿತೀಯ ಬಹುಮಾನ

ಇತ್ತೀಚೆಗೆ ಗೋವಾದಲ್ಲಿ ನಡೆದ ಯುಎಸ್‌ಕೆಯು  ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ದ್ವಿತೀಯ ಬಹುಮಾನ ಹಾಗೂ ಗ್ರೂಪ್‌ಕಟಾದಲ್ಲಿ 3 ನೇ ಬಹುಮಾನವನ್ನು ವಿಟ್ಲ ಆಂಗ್ಲಮಾಧ್ಯಮ ಶಾಲೆಯ 5ನೇ…

9 years ago

ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದ ಪ್ರತಿಷ್ಠಾ ಚತುರ್ಥ ವರ್ಧಂತ್ಯುತ್ಸವ

ಸಂಸ್ಕಾರಯುತವಾದ ನಡವಳಿಕೆಯಿಂದ ಸಮಾಜದಲ್ಲಿ ಉನ್ನತಿ ಸಾಧ್ಯ ಎಂದು ಶ್ರೀ ಕ್ಷೇತ್ರ ಬಲ್ಯೋಟ್ಟುವಿನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರ ಸನ್ನಿಧಿಯಲ್ಲಿ ಶ್ರೀ…

9 years ago

ಬಂಟ್ವಾಳ ಬಂಟರ ಭವನದಲ್ಲಿ ಬಂಟರ ಸಮಾಗಮ 2017

www.bantwalnews.com   ನಾವೆಷ್ಟು ಬೆಳೆದರೂ ಪ್ರೀತಿ, ವಿಶ್ವಾಸ, ವಿವೇಕದಿಂದ ಕೆಲಸ ಮಾಡಬೇಕು ಎಂದು ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದ್ದಾರೆ. ಬಂಟ್ವಾಳದ ಬಂಟರ ಭವನದಲ್ಲಿ ಮಂಗಳವಾರ…

9 years ago

ಇರಾ ತಾಳಿತ್ತಬೆಟ್ಟು ಶಾಲೆಯಲ್ಲಿ ಲಸಿಕಾ ಅಭಿಯಾನ

ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ಇಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುವ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಫೆಬ್ರವರಿ 7 ರಂದು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ…

9 years ago