ಸುದ್ದಿಗಳು

ದುರ್ಗಾ ಫ್ರೆಂಡ್ಸ್ ಕಾರ್ಯಚಟುವಟಿಕೆ ಕುರಿತು ಬಿಎಸ್ ವೈಗೆ ಮಾಹಿತಿ

bantwalnews.com ಸರಕಾರಿ ಶಾಲೆ ಉಳಿಸಿ ಅಭಿಯಾನ ಮೂಲಕ ರಾಜ್ಯಕ್ಕೇ ಮಾದರಿಯಾದ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾಫ್ರೆಂಡ್ಸ್ ಕ್ಲಬ್  ತನ್ನ ಕಾರ್ಯಚಟುವಟಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಜೆಪಿ…

9 years ago

ಮದುವೆ ನೋಂದಣಿ ಅರ್ಜಿ ಸಲ್ಲಿಕೆ ಸಂದರ್ಭ ಬಿಗುವಿನ ವಾತಾವರಣ

ಹುಡುಗನ ಊರು ಬಡಗಕಜೆಕಾರು. ಹುಡುಗಿ ಮಡಿಕೇರಿಯವಳು. ಇಬ್ಬರೂ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದರು. ಇದಕ್ಕೆ ಅವರು ಆಯ್ದುಕೊಂಡದ್ದು ಬಂಟ್ವಾಳ ಉಪನೋಂದಣಿ ಕಚೇರಿ. (more…)

9 years ago

ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ  ಪ್ರತಿಭಾ ಪುರಸ್ಕಾರ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,  ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಹಿಂದುಳಿದ…

9 years ago

27ರಿಂದ 29ವರೆಗೆ ನೀರು ಪೂರೈಕೆ ವ್ಯತ್ಯಯ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ…

9 years ago

ತುಂಬೆ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಲು ರೈತರ ಮನವಿ

ತುಂಬೆ ಡ್ಯಾಂ ಪ್ರದೇಶಕ್ಕೆ ಖುದ್ದಾಗಿ ಪರಿಶೀಲಿಸಿ, ಕ್ರಮ ಕೈಗೊಳ್ಳಿ. ಈ ಮನವಿಯನ್ನು ಮನಪಾ ಕಮೀಷನರ್ ಅವರಿಗೆ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಲ್ಲಿಸಿದ ಸಂದರ್ಭ…

9 years ago

ಅಲ್ಲಿಪಾದೆಯಲ್ಲಿ ಕ್ರಿಸ್ಮಸ್ ಸಂಭ್ರಮ, ಗಮನ ಸೆಳೆದ ಟ್ಯಾಬ್ಲೋ

bantwalnews.com report pic: Kishore Peraje ಕ್ರಿಸ್ಮಸ್ ಹಬ್ಬದ ಪ್ರಯುಕ್ತ ತಾಲೂಕಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ವತಿಯಿಂದ ಭಾನುವಾರ ಕ್ರಿಸ್ತ ಜನನದ ಸಂದೇಶ ಸಾರುವ ಕ್ರಿಸ್ಮಸ್…

9 years ago

ವಿಟ್ಲ ಶೋಕಮಾತೆ ಇಗರ್ಜಿಯಲ್ಲಿ ಕ್ರಿಸ್ಮಸ್ ಸಂಭ್ರಮ

ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ವಿಟ್ಲ ಶೋಕಮಾತೆಯ ಇಗರ್ಜಿಯಲ್ಲಿ ವಿಟ್ಲದ ಶಾಲೆಗಳ ವಿದ್ಯಾರ್ಥಿಗಳಿಂದ ಏಸು ಕ್ರಿಸ್ತರ ಜನ್ಮ ವೃತ್ತಾಂತದ ಕಥೆಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಚಿತ್ರ: ಸದಾಶಿವ…

9 years ago

ದೇಶದಲ್ಲಿ ಬದಲಾವಣೆಯ ಪರ್ವ: ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ವೀರಯ್ಯ

bantwalnews.com report ದೇಶದಲ್ಲಿ ಬದಲಾವಣೆಯ ಪರ್ವ ಕಾಣುತ್ತಿದ್ದು ಜನ ವಾಜಪೇಯಿ ಹಾಗೂ ಮೋದಿಯವರ ಅಭಿವೃದ್ದಿಯ ಆಡಳಿತವನ್ನು ಮೆಲುಕು ಹಾಕುತ್ತಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.…

9 years ago

ವಾಜಪೇಯಿ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 92 ನೇ ಜನ್ಮದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿಯ ವತಿಯಿಂದ ವೈದ್ಯಕೀಯ ಪ್ರಕೋಷ್ಟದ ನೇತೃತ್ವದಲ್ಲಿ ಉಚಿತ ಆರೋಗ್ಯ…

9 years ago

ಬಂಟ್ವಾಳ ಜೇಸಿ ಅಧ್ಯಕ್ಷರಾಗಿ ಡಾ. ಬಾಲಕೃಷ್ಣ

ಬಂಟ್ವಾಳ ಜೆಸಿಐಯ ನೂತನ ಅಧ್ಯಕ್ಷರಾಗಿ ಡಾ. ಬಾಲಕೃಷ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯದರ್ಶಿಯಾಗಿ ಉದ್ಯಮಿ ಸದಾನಂದ ಬಂಗೇರ, ಕೋಶಾಧೀಕಾರಿಯಾಗಿ ಉಪನ್ಯಾಸಕ ಚೇತನ್…

9 years ago