ಸುದ್ದಿಗಳು

ಪೇರಿಮಾರಿನಲ್ಲಿ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ

ಮಸ್ಜಿದುಲ್ ಖಿಳ್‌ರ್, ದಾರುಲ್ ಉಲೂಂ ಮದರಸ ಮತ್ತು ಎಸ್‌ವೈಎಸ್, ಎಸ್ಸೆಸ್ಸೆಫ್ ಪೇರಿಮಾರ್ ವತಿಯಿಂದ ಮಾರಿಪಳ್ಳ ಪೇರಿಮಾರ್‌ನ ತಾಜುಲ್ ಉಲಮಾ ವೇದಿಕೆಯಲ್ಲಿ ಶನಿವಾರ ರಾತ್ರಿ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ…

9 years ago

ಮೆಲು ದನಿ ಸಂಗೀತ-ರಂಗಕಲೆ ಶಿಬಿರಕ್ಕೆ ಚಾಲನೆ

ಯಕ್ಷಲೋಕ ಸಾಂಸ್ಕೃತಿಕ ಸಂಗಮ ಬಿ.ಸಿ.ರೋಡು ಆಶ್ರಯದಲ್ಲಿ ಬಿ.ಸಿ.ರೋಡು ಬಸ್ಸು ನಿಲ್ದಾಣದ ಹಿಂಭಾಗದಲ್ಲಿರುವ ರಾಜರಾಜೇಶ್ವರೀ ಕಾಂಪ್ಲೆಕ್ಸ್‌ನಲ್ಲಿರುವ ಜೀವನ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಒಂದು ವಾರಗಳ ಕಾಲ ಮಕ್ಕಳಿಗಾಗಿ ನಡೆಯುವ…

9 years ago

ಆನ್ಸ್ ಕ್ಲಬ್ ಅಧ್ಯಕ್ಷೆಯಾಗಿ ಪಲ್ಲವಿ ಕಾರಂತ

ಬಂಟ್ವಾಳ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಪಲ್ಲವಿ ಕಾರಂತ್ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಬಂಟ್ವಾಳದಲ್ಲಿ ನಡೆದ ಸಭೆಯಲ್ಲಿ ಪ್ರಥಮ ಅಧ್ಯಕ್ಷರಾಗಿ ಅವರು…

9 years ago

ಮಂಜನಗುಡ್ಡೆಯಲ್ಲಿ ದೈವಸ್ಥಾನ ವಾರ್ಷಿಕ ನೇಮೋತ್ಸವ

ಮಂಜನಗುಡ್ಡೆ ಕುರ್ಮಾನ್ ಎಂಬಲ್ಲಿರುವ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಇದಕ್ಕೂ ಮೊದಲು ನಡೆದ ಸತ್ಯನಾರಾಯಣ ಪೂಜೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.…

9 years ago

ಬಂಟ್ವಾಳ ಕಸಬಾ ಗ್ರಾಮದಲ್ಲಿ ಹಳ್ಳಿಗೊಬ್ಬ ಪೊಲೀಸ್ ಯೋಜನೆ ಜಾರಿ

ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಹಳ್ಳಿಗೊಬ್ಬ ಪೊಲೀಸ್ ಕಾರ್ಯಕ್ರಮದ ಬೀಟ್ ವ್ಯವಸ್ಥೆಗೆ ಬಂಟ್ವಾಳ ಕಸಬ ಗ್ರಾಮದಲ್ಲೂ ಶನಿವಾರ ಬಂಟ್ವಾಳ ಬಡ್ಡಕಟ್ಟೆಯಲ್ಲಿರುವ ಹೊಟೇಲ್ ಚಂದ್ರವಿಲಾಸದ ಸಭಾಂಭಣದಲ್ಲಿ ನಗರ…

9 years ago

ಬಂಟ್ವಾಳ ಬಿಜೆಪಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್ ಹಾಗೂ…

9 years ago

ವಿಟ್ಲ ಸಮೀಪ ಮರಳು ಲಾರಿ ವಶ

ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ಪಲಾಯನ ನಡೆಸಲು ಯತ್ನಿಸಿದ ಮರಳು ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಮರಕ್ಕಿಣಿಯಲ್ಲಿ ಶನಿವಾರ ನಡೆದಿದೆ. ವಿಟ್ಲ ಕಡೆಯಿಂದ ಪೆರ್ಲ…

9 years ago

ಬಂಟ್ವಾಳ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

ಮಾಣಿಯಲ್ಲಿ  ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಿಲಾನ್ಯಾಸ ಬಹುವರ್ಷಗಳ ಕನಸು ಸಾಕಾರ ಎಂದು ಹೇಳಿದ ಸಚಿವ ಬಿ.ರಮಾನಾಥ ರೈ 16.46 ಕೋಟಿ ರೂ. ಯೋಜನೆ 25215 ಜನರ…

9 years ago

ಪಾಣೆಮಂಗಳೂರಿನಲ್ಲಿ ಏ.16ರಂದು ನೃತ್ಯರಮಣೀಯಂ

ನೃತ್ಯದ ಕುರಿತು ಉಪನ್ಯಾಸ, ಪ್ರದರ್ಶನ ಸಹಿತ ಪ್ರಸ್ತುತಿ (more…)

9 years ago

ಬಂಟ್ವಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿ

ಬಹುಗ್ರಾಮ ಯೋಜನೆ - ಎರಡು ಪೂರ್ಣ,  ಮಾಣಿ ಯೋಜನೆ ಶಂಕುಸ್ಥಾಪನೆ ಬಿ.ಸಿ.ರೋಡ್ ಸರ್ಕಲ್ ನಿಂದ ಜಕ್ರಿಬೆಟ್ಟಿನವರೆಗೆ 70 ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ಆರ್. ಟಿ. ಒ. ಕಚೇರಿ…

9 years ago