www.bantwalnews.com ವರದಿ ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ಶನಿಪೂಜೆಗೆ ಎಂದು ಸಿದ್ಧಪಡಿಸಿದ್ದ ಜಾಗದಲ್ಲಿ ಬೈಕ್ ನಲ್ಲಿ ಬಂದ ವ್ಯಕ್ತಿಗಳು ಧೂಳೆಬ್ಬಿಸಿದ ವಿಚಾರಕ್ಕೆ ಸಂಬಂಧಿಸಿ…
ವಿಟ್ಲ: ಬಂಟ್ವಾಳ ತಾಲೂಕಿನ ಗಡಿಭಾಗವಾದ ಕರೋಪಾಡಿ ಗ್ರಾಮದ ಮಿತ್ತನಡ್ಕ ಸಮೀಪ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ರಾತ್ರಿ ಯುವಕರಿಬ್ಬರಿಗೆ ಹಲ್ಲೆ ಮಾಡಲಾಗಿದೆ. ರಾಜೇಶ್ ನಾಯ್ಕ ಮತ್ತು ಉಮೇಶ್ ಹಲ್ಲೆಗೊಳಗಾದವರು.…
ನಿಮ್ಮಲ್ಲಿ ತೆರಿಗೆ ಪಾವತಿಸದೇ ಬಾಕಿ ಇಟ್ಟ ಹಣ ಇದ್ದರೆ ಟೆನ್ಶನ್ ಬೇಡ. ಕಪ್ಪು ಬಿಳಿ ಮಾಡಿಕೊಳ್ಳಲು ಇದೆ ಮಾರ್ಚ್ 31, 2017ರವರೆಗೆ ಅವಕಾಶ! ಕೇಂದ್ರ ಸರ್ಕಾರ ಕಳೆದ…
ಅಳಿಕೆ ಗ್ರಾಮದ ಜೆಡ್ಡು ಪದ್ಮಗಿರಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಆದಿಧನ್ವಂತರಿ ಕ್ಷೇತ್ರದ ಶ್ರೀ ಧನ್ವಂತರಿ ದೇವರ ನಿಧಿಕಲಶದ ಬೃಹತ್ ಮೆರವಣಿಗೆ ಕಾರ್ಯಕ್ರಮ ಡಿ.20 ಹಾಗೂ 21 ರಂದು ನಡೆದು,…
ವಿಟ್ಲ: ಕರೋಪಾಡಿ ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್ ಶಾಖೆಯ 3 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಜಲ್ಸೇ ಮೀಲಾದ್ ಕಾರ್ಯಕ್ರಮ ಡಿ.19ರ ಸಂಜೆ 5 ಗಂಟೆಗೆ ಕರೋಪಾಡಿ ಮಸೀದಿ…
ವಿಟ್ಲ: ಪೆರಾಜೆ ಗ್ರಾಮದ ಮಂಜೊಟ್ಟಿ ಪರಿಶಿಷ್ಟ ಕಾಲನಿ ರಸ್ತೆ ಅಭಿವೃದ್ಧಿಗೆ ರೂ.20ಲಕ್ಷ, ಸಾದಿಕುಕ್ಕು ದರ್ಖಾಸು ರಸ್ತೆಗೆ ರೂ.10ಲಕ್ಷ, ಪೆರಾಜೆ ಗ್ರಾಮದ ಮಠ ರಸ್ತೆ ಅಭಿವೃದ್ಧಿಗೆ ರೂ.4.3 ಲಕ್ಷ,…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಗಿರಿಗುಡ್ಡೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆವರಣಗೋಡೆ ಮತ್ತು ಅಗ್ರಾರ್ ಕೂಡು ರಸ್ತೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ…
ಬಂಟ್ವಾಳ: ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪೊಲೀಸರು ಮತ್ತು ಪತ್ರಕರ್ತರು ಒಂದು ನಾಣ್ಯದ ಎರಡು ಮುಖಗಳಂತೆ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.…
ಬಂಟ್ವಾಳ: ಪಡಿತರದಾರರಿಗೆ ನ್ಯಾಯ ಬೆಲೆ ಅಂಗಡಿಯಲ್ಲಿ ಸೀಮೆ ಎಣ್ಣೆ ಸಿಗಬೇಕಾದರೆ ಬಹಳ ಕಷ್ಟಪಡಬೇಕು. ಆದರೆ ಕಾಳಸಂತೆಯಲ್ಲಿ ಸೀಮೆ ಎಣ್ಣೆ ಸುಲಭವಾಗಿ ಸಿಗುತ್ತದೆ. ಇಲ್ಲಿಂದ ಮಂಗಳೂರಿಗೆ ಅಕ್ರಮವಾಗಿ ಸೀಮೆ…
ವಿಟ್ಲ: ಬಡ ಹಾಗೂ ಅನಾಥ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕದಲ್ಲಿ ಪ್ರಥಮವಾಗಿ ವಿಟ್ಲ ಸಮೀಪದ ಅನಿಲಕಟ್ಟೆಯಲ್ಲಿ ಎಜ್ಯುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕೇರಳದ ಮಡವೂರ್…