ಸುದ್ದಿಗಳು

ನಾಳೆ ಮಾರಿಪಳ್ಳದಲ್ಲಿ ರಕ್ತದಾನ ಶಿಬಿರ

ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಹಾಗೂ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಮಾರ್ಚ್ 19ರಂದು ಬೆಳಗ್ಗೆ 9.30…

9 years ago

ಅಕ್ರಮ ಮರಳು ಅಡ್ಡೆಗೆ ದಾಳಿ

  ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 10 ಲಕ್ಷ…

9 years ago

ಮೇಲ್ಕಾರನಲ್ಲಿ ಶ್ರದ್ಧಾಂಜಲಿ ಸಭೆ

ಮೇಲ್ಕಾರಿನ ಯುವ ಸಂಗಮ ವತಿಯಿಂದ ಪದಾಧಿಕಾರಿಯಾಗಿದ್ದ ಕಲ್ಲಡ್ಕ ಕರಿಂಗಾಣದ ಸೋಮಶೇಖರ್ ಅವರ ಶ್ರದ್ಧಾಂಜಲಿ ಸಭೆ ಮೇಲ್ಕಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭ ಯುವ…

9 years ago

ಕುಲಾಲ ಸುಧಾರಕ ಸಂಘ ವಾರ್ಷಿಕೋತ್ಸವದಲ್ಲಿ ಯಕ್ಷಗಾನ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ 37ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಮಾರ್ಚ್ 19ರಂದು ಬಿ.ಸಿ.ರೋಡು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.…

9 years ago

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

  ಸುಮಾರು ೭೫ ಲ.ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಎ.೨೯ ರಿಂದ ಮೇ.೩ರವರೆಗೆ ನಡೆಯಲಿರುವ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ…

9 years ago

ನರಹರಿ ಜೀರ್ಣೋದ್ಧಾರ: 19ರಂದು ಸಮಾಲೋಚನಾ ಸಭೆ

ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಮಹಾಕಾರ್ಯಕ್ಕೆ ಸಂಬಂಧಿಸಿ ಭಕ್ತರ ಸಮಾಲೋಚನಾ ಸಭೆ ಮಾರ್ಚ್ 19ರಂದು ಸಂಜೆ 3 ಗಂಟೆಗೆ ನರಹರಿ ಪರ್ವತ ಸದಾಶಿವ ದೇವಸ್ಥಾನದ ಸಾನಿಧ್ಯದಲ್ಲಿ…

9 years ago

ಮುಖ್ಯಮಂತ್ರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರ ಅಭಿನಂದನೆ

ಬ್ಯಾರಿ ಭಾಷೆಯ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆಯನ್ನು ಬಜೆಟ್‌ನಲ್ಲಿ ಘೋಷಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ…

9 years ago

ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಇಂಧನ, ಅಡುಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್…

9 years ago

ಕಸ ವಿಲೇವಾರಿಗೆ ಕಾರ್ಮಿಕರು ಎಲ್ಲಿಯವರು?

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಗೆ ಮಂಗಳೂರು ನಗರ ವ್ಯಾಪ್ತಿಯ ವಿವಿಧ  ಭಾಗಗಳ ಕಾರ್ಮಿಕರ ಹೆಸರು ಉಲ್ಲೇಖವಾಗಿದೆ. ಆದರೆ ಅಧಿಕೃತವಾಗಿ ಕಸ ವಿಲೇವಾರಿ ಮಾಡುವ ಕಾರ್ಮಿಕರ ಹೆಸರೇ…

9 years ago

ಮೂರು ಮರಳು ಲಾರಿ ವಶ, ಓರ್ವ ದಸ್ತಗಿರಿ

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳನ್ನು ಬಂಟ್ವಾಳ ಗ್ರಾಮಾಂತರ ಮತ್ತು ವಿಟ್ಲ ಪಿಎಸ್ಐ ನೇತೃತ್ವದಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗುರುವಾರ ರಾತ್ರಿ ವಶಕ್ಕೆ…

9 years ago