ಬಂಟ್ವಾಳ: ತುಂಬೆ ಎರಡನೇ ಅಣೆಕಟ್ಟೆ ನಿರ್ಮಾಣದಿಂದ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರದೇಶ ಸರ್ವೆ ಮಾಡುವಲ್ಲಿ ಸ್ಥಳೀಯ ಕಳ್ಳಿಗೆ ಗ್ರಾಮದ ಸಂತ್ರಸ್ತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಡಿ. 4ರಂದು…
ಕುರಿಯಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಹಾಗೂ ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ದುರ್ಗಾನಗರ,ಕೂರಿಯಾಳ ಇದರ ಜಂಟಿ ಆಶ್ರಯದಲ್ಲಿ ನೂತನ ಕಾರ್ಯಕ್ರಮ ಯೋಗ ತರಬೇತಿ ಶಿಬಿರದ ಉದ್ಘಾಟನಾ…
ವಿಟ್ಲ: ನವಗ್ರಾಮದ 27 ಮನೆಗಳಿಗೆ ನೀರುಣಿಸುವ ನಿಟ್ಟಿನಲ್ಲಿ ಪೆರುವಾಯಿ ಗ್ರಾಮ ಪಂಚಾಯಿತಿ ಕೊರೆಸಿದ ಕೊಳವೆ ಬಾವಿಯ ನೀರು ಪೆರುವಾಯಿ ಪೇಟೆಗೆ ಕೊಂಡೊಯ್ಯುತ್ತಿರುವುದಕ್ಕೆ ನವಗ್ರಾಮ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ…
ಬಂಟ್ವಾಳ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ರಾಯಿಯಲ್ಲಿ ನಡೆದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ನಡೆಯಿತು. ಜಿಪಂ ಸದಸ್ಯ ತುಂಗಪ್ಪ…
ಬಂಟ್ವಾಳ: ಅನ್ಯೋನ್ಯತೆಯಿಂದ ಬಾಳ್ವೆ ನಡೆಸುವುದು ಪ್ರಸ್ತುತ ಸನ್ನಿವೇಶದಲ್ಲಿ ಅಗತ್ಯವಾಗಿದೆ. ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಸಹಕಾರ ನೀಡಲು ಪ್ರಯತ್ನ ಅಗತ್ಯ ಎಂದು ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ…
ವಿಟ್ಲ: ಕೀಳರಿಮೆ ಬಿಟ್ಟು ಮುನ್ನಡೆದಾಗ ವಿಜಯ ನಮ್ಮದಾಗುತ್ತದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಭಾನುವಾರ ಸಮುದಾಯ ಆರೋಗ್ಯ…
ಬಂಟ್ವಾಳ: ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಅತೀ ವಂದನೀಯ ಎಲೋಶಿಯಸ್ ಪಾವ್ಲ್ ಡಿಸೋಜ ಅವರ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ ಆಚರಣೆ ಭಾನುವಾರ ಬಂಟ್ವಾಳ ತಾಲೂಕಿನ ಅಗ್ರಾರ್…
ವಿಟ್ಲ: ಹೈನುಗಾರಿಕೆ ಪ್ರೋತ್ಸಾಹಧನವನ್ನು 5 ರೂ.ಗಳಿಗೇರಿಸಲಾಗಿದೆ. ಮಿತಿಮೀರಿದ ಕುಮ್ಕಿ ಹಕ್ಕಿನ ಜಮೀನನ್ನು ಕಡಿತಗೊಳಿಸಿ ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಒದಗಿಸಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು.…
ಬಂಟ್ವಾಳ: ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾನುವಾರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ ಗಂಟೆಗೆ 10.30 ನಾವೂರು…
ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಹುನಿರೀಕ್ಷಿತ ಕನ್ನಡ ಭವನ ನಿವೇಶನಕ್ಕೆ ಭೂಮಿ ಪೂಜೆ, ಕಾಮಗಾರಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕಾದಿರಿಸಲಾದ ನಿವೇಶನದಲ್ಲಿ ಚಾಲನೆ…