ಸುದ್ದಿಗಳು

ಪಡಿತರ ಚೀಟಿ ಪರಿಶೀಲನೆಯಿಂದ ವಿನಾಯತಿ: ಗ್ರಾಮಲೆಕ್ಕಿಗರ ಮನವಿ

 ಬಂಟ್ವಾಳನ್ಯೂಸ್ ವರದಿ: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿಗಳ ಅರ್ಹತೆ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪದಾಧಿಕಾರಿಗಳ…

10 years ago

ಅನಿಲಕಟ್ಟೆಯಲ್ಲಿ ಗೇರುತೋಟಕ್ಕೆ ಬೆಂಕಿ

ಸೋಮವಾರ ವಿಟ್ಲ ಕಸಬಾ ಗ್ರಾಮದ ಅನಿಲಕಟ್ಟೆಯಲ್ಲಿರುವ ಗೇರು ತೋಟವೊಂದಕ್ಕೆ ಬೆಂಕಿ ತಗಲಿ ಹಲವು ಗೇರು ಗಿಡಗಳು ನಾಶಗೊಂಡಿವೆ. ವಿಟ್ಲ ಕಸಬಾ ಗ್ರಾಮದ ಡಾ. ಸುರೇಶ್ ಕೂಡೂರು ಎಂಬವರಿಗೆ…

10 years ago

ಮಂಗ್ಲಿಮಾರ್‌ನಲ್ಲಿ ಮಾರ್ಚ್ 1ರಿಂದ ಬ್ರಹ್ಮಕಲಶೋತ್ಸವ

ಶಿಥಿಲಗೊಂಡಿದ್ದ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ, ದೂಮಾವತಿ ಬಂಟ ಹಾಗೂ ಪರಿವಾರ ದೈವಗಳ ನೂತನವಾಗಿ ಪುನರ್‌ನಿರ್ಮಾಣಗೊಂಡಿರುವ ದೈವಸ್ಥಾನದ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 5ರ ತನಕ…

10 years ago

ಭಗವಂತನ ಸೇವೆಯಲ್ಲಿ ಭಕ್ತರ ಭಾಗಿ: ಒಡಿಯೂರು ಸ್ವಾಮೀಜಿ

ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಫೆ.5, 6ರಂದು ನಡೆದ ತುಳುವೆರೆ ತುಲಿಪು ಮತ್ತು ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಕಾರ್ಯಕರ್ತರ ಅಭಿನಂದನಾ ಸಭೆ…

10 years ago

ಕಲ್ಲಗುಂಡಿ: ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ

ಸಜಿಪಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ತಾಪ್ತಿಯ ಸಜಿಪಮೂಡ ಗ್ರಾಮದ ಕಲ್ಲಗುಂಡಿ ಎಂಬಲ್ಲಿ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ…

10 years ago

ಅಧ್ಯಕ್ಷರಾಗಿ ಅಬೂಬಕ್ಕರ್ ಬಾವ ಹಾಜಿ ಪುನರಾಯ್ಕೆ

ಪಾಣೆಮಂಗಳೂರು ಆಲಡ್ಕ ಮುಹ್ಯಿದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ ಅಬೂಬಕ್ಕರ್ ಬಾವಹಾಜಿ ಬಂಗ್ಲಗುಡ್ಡೆ ಪುನರಾಯ್ಕೆಗೊಂಡರು. ಬಿ.ಹೆಚ್.ಅಬೂಸ್ವಾಲಿಹ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.…

10 years ago

15ರಂದು ಕಲ್ಲಡ್ಕ ಶ್ರೀರಾಮ ಕಾಲೇಜು ವಾರ್ಷಿಕೋತ್ಸವ

 ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಫೆ.15ರಂದು ನಡೆಯಲಿದೆ. ಕಾಲೇಜಿನ ಸಾಧನಾ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳುವುದು. ಅಧ್ಯಕ್ಷತೆಯನ್ನು ಪುತ್ತೂರು ವಿದ್ಯಾವರ್ಧಕ ಸಂಘದ…

10 years ago

ಕುದ್ರೋಳಿ ಧ್ವಜಸ್ತಂಭಕ್ಕೆ ನೂತನ ದಾರು ಬಿ.ಸಿ.ರೋಡಿಗೆ ಆಗಮನ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ   ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಸುಳ್ಯ ತಾಲೂಕು ಉಬರಡ್ಕ ನೈರೊಡೆಯಿಂದ ತಂದಿದ್ದ ನೂತನ ಸಾಗುವಾನಿ ದಾರುವನ್ನು ಬಿ.ಸಿ.ರೋಡಿನಲ್ಲಿ ಸ್ವಾಗತಿಸಲಾಯಿತು. ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ,…

10 years ago

ಅಬೂಬಕರ್ ಅನಿಲಕಟ್ಟೆಗೆ ಸಾಹಿತ್ಯ ಪ್ರಶಸ್ತಿ

ಸುಳ್ಯದ ಭೀಮರಾವ್ ಜೋಷಿ ಅವರ 41ನೇ ಹುಟ್ಟುಹಬ್ಬವು ಫೆಬ್ರವರಿ 26 ರಂದು ಸ್ನೇಹಮಿಲನ ವಾಟ್ಸಪ್ ಗ್ರೂಪ್ ವತಿಯಿಂದ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಬರಹಗಾರ…

10 years ago

ಪದವಿಪೂರ್ವ ಕಾಲೇಜು ಉಪನ್ಯಾಸಕರ ವೇತನ ವಿಳಂಬ ಕುರಿತು ಕ್ರಮ

ಪದವಿಪೂರ್ವ ಕಾಲೇಜು ಉಪನ್ಯಾಸಕರ ವೇತನ ಪಾವತಿ ವಿಳಂಬವಾಗಲು ಏನು ಕಾರಣ ಎಂಬುದನ್ನು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಬಿ.ರಮಾನಾಥ ರೈ ಹೇಳಿದರು. ಸಿದ್ಧಕಟ್ಟೆಯಲ್ಲಿ ಗಾಡಿಪಲ್ಕೆ ಅಂಬೇಡ್ಕರ್ ಭವನಕ್ಕೆ…

10 years ago