ಸುದ್ದಿಗಳು

ಪೊಲೀಸ್, ಪತ್ರಕರ್ತರಿಗೆ ಐಎಂಎ ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ: ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪೊಲೀಸರು ಮತ್ತು ಪತ್ರಕರ್ತರು ಒಂದು ನಾಣ್ಯದ ಎರಡು ಮುಖಗಳಂತೆ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.…

10 years ago

ಸೀಮೆ ಎಣ್ಣೆ ಅಕ್ರಮ ಸಾಗಾಟ ಆರೋಪ

ಬಂಟ್ವಾಳ: ಪಡಿತರದಾರರಿಗೆ ನ್ಯಾಯ ಬೆಲೆ ಅಂಗಡಿಯಲ್ಲಿ ಸೀಮೆ ಎಣ್ಣೆ ಸಿಗಬೇಕಾದರೆ ಬಹಳ ಕಷ್ಟಪಡಬೇಕು. ಆದರೆ ಕಾಳಸಂತೆಯಲ್ಲಿ ಸೀಮೆ ಎಣ್ಣೆ ಸುಲಭವಾಗಿ ಸಿಗುತ್ತದೆ. ಇಲ್ಲಿಂದ ಮಂಗಳೂರಿಗೆ ಅಕ್ರಮವಾಗಿ ಸೀಮೆ…

10 years ago

ಅನಿಲಕಟ್ಟೆಯಲ್ಲಿ ಎಜುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್

ವಿಟ್ಲ: ಬಡ ಹಾಗೂ ಅನಾಥ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕದಲ್ಲಿ ಪ್ರಥಮವಾಗಿ ವಿಟ್ಲ ಸಮೀಪದ ಅನಿಲಕಟ್ಟೆಯಲ್ಲಿ ಎಜ್ಯುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕೇರಳದ ಮಡವೂರ್…

10 years ago

19ರಂದು ಸಂಜೆ ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ

ಮಧ್ಯಾಹ್ನ 3ರಿಂದ ಮೆರವಣಿಗೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ವೈವಿಧ್ಯ (more…)

10 years ago

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರ ಪುಸ್ತಕ ಮೇಳ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ದೃಶ್ಯ ಮಾಧ್ಯಮ ಪ್ರತಿನಿಧಿ ರಂಗನಾಥ ಭಾರದ್ವಾಜ್ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ಸಂಸ್ಥೆ ಮುಖ್ಯಸ್ಥ…

10 years ago

ಕಂಚಿಕಾರಕೂಟ್ಲು ಸೇತುವೆ ಉದ್ಘಾಟನೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರಕೂಟ್ಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಸೇತುವೆಯನ್ನು  ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಉದ್ಘಾಟಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ…

10 years ago

ಸಂಚಯಗಿರಿ ಸಹಮಿಲನದಲ್ಲಿ ದಾಮೋದರ್ ಅವರಿಗೆ ಸನ್ಮಾನ

ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ  ಅಧ್ಯಕ್ಷರಾದ  ಸುಧಾಕರ್…

10 years ago

ಪಡಿತರ ವಿತರಣಾ ವ್ಯವಸ್ಥೆ ಪರಿಶೀಲನೆ, ಸರಿಪಡಿಸಲು ಸೂಚನೆ

ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ…

10 years ago

ಪಶ್ಚಿಮ ಘಟ್ಟದ ಮಹತ್ವ ಅರಿವು ಅಗತ್ಯ: ದಿನೇಶ್ ಹೊಳ್ಳ

ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ…

10 years ago

ಮೇಟಿ ಶಾಸಕತ್ವದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯ

ಬಂಟ್ವಾಳ: ಲೈಂಗಿಕ ಹಗರಣದಲ್ಲಿ ಸಿಲುಕಿ ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಎಚ್.ವೈ.ಮೇಟಿ ಅವರನ್ನು ಶಾಸಕ ಸ್ಥಾನದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ.…

10 years ago