ಸುದ್ದಿಗಳು

ವಾಹನ ಪಾರ್ಕಿಂಗ್ ಗೆ ಅಂಗಡಿ ತೆರವುಗೊಳಿಸಲು ಗಡುವು

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದನ್ವಯ ಬುಧವಾರ ತಹಸೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ…

10 years ago

ಬಿ.ಸಿ.ರೋಡಿನಲ್ಲಿ 15ರಂದು ಬೆಳಗ್ಗೆ ಸ್ಚಚ್ಛತಾ ಕಾರ್ಯಕ್ರಮ

ಬಂಟ್ವಾಳ: ಪುರಸಭೆ ವತಿಯಿಂದ ನಗರದ ಸ್ವಚ್ಛತೆ ಉದ್ದೇಶಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಗುರುವಾರ ಬೆಳಗ್ಗೆ 8.30ಕ್ಕೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಇದಾದ…

10 years ago

ಬಂಟ್ವಾಳ ಬಿಜೆಪಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೇ ಜಯಂತಿ ವರ್ಷಚಾರಣೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದಲ್ಲಿ ಸ್ವಚ್ಪತಾ ಕಾರ್ಯಕ್ರಮ ಚೆನ್ನೈತ್ತೋಡಿ ಗ್ರಾಮ…

10 years ago

ರಸ್ತೆ ದುರಸ್ತಿ ಒತ್ತಾಯಿಸಿ ಪ್ರತಿಭಟನೆ

ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮ್ಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ.ಸಿ.ರೋಡ್‌ನಿಂದ ಕೇಶವನಗರ ದವರೆಗೆ ಸುಮಾರು 5 ಕಿ.ಮೀ ರಸ್ತೆ ಹದಗೆಟ್ಟಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಇದನ್ನು ದುರಸ್ತಿಗೊಳಿಸುವಂತೆ…

10 years ago

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ವಿಜೇತರಿಗೆ ಅಭಿನಂದನೆ

ಬಂಟ್ವಾಳ: ಮಂಗಳೂರಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ವೆಸ್ಟರ್ನ್ ಇನ್ಸ್ಟಿಟೈಟ್ ಆರ್ಪ ಮಾರ್ಷಲ್ ಆರ್ಟ್ ಸಂಸ್ಥೆ ಆಯೋಜಿಸಿದ್ದ  ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದ ವೈಟ್ ಬೆಲ್ಟ್ ವಿಭಾಗದ  ವೈಯಕಿಕ…

10 years ago

17ರಂದು ಹೋಮಿಯೋಪತಿ ಉಚಿತ ಶಿಬಿರ

ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ಹೋಮಿಯೋಪಥಿ ಹೊರರೋಗಿ ವಿಭಾಗ ವತಿಯಿಂದ ಉಚಿತ ಹೋಮಿಯೋಪಥಿ ವೈದ್ಯಕೀಯ ತಪಾಸಣಾ ಶಿಬಿರ ಡಿಸೆಂಬರ್ 17ರಂದು ನಡೆಯಲಿದೆ. ಬೆಳಗ್ಗೆ 9ರಿಂದ 4ಗಂಟೆವರೆಗೆ ನಡೆಯಲಿರುವ…

10 years ago

ಬಸ್, ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ…

10 years ago

ತುಂಬೆ ಡ್ಯಾಂ ಸಂತ್ರಸ್ತರಿಗೆ ನ್ಯಾಯ ಒದಗಿಸಿ

ಬಂಟ್ವಾಳ: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ನೇತ್ರಾವದಿ ನದಿಗೆ ತುಂಬೆಯಲ್ಲಿ ಡ್ಯಾಂ ನಿರ್ಮಾಣಗೊಂಡಿದ್ದು ನೀರು ಶೇಖರಣೆಯಿಂದ ಜಲಾವೃತಗೊಳ್ಳಲಿರುವ ನೇತ್ರಾವತಿ ನದಿಯ ಇಕ್ಕೆಲದ ರೈತಾಪಿ ವರ್ಗಕ್ಕೆ ಅನ್ಯಾಯವಾಗುತ್ತಿದ್ದು…

10 years ago

ಭತ್ತದ ಕೃಷಿಗೆ ಚಾಲನೆ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆಯಲ್ಲಿ ಪ್ರಗತಿಪರ ಕೃಷಿಕ, ತುಳುನಾಡ ಕೃಷಿಯ ಹರಿಕಾರ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಡಿ.19ರಂದು ಸೋಮವಾರ 6 ಎಕರೆ ಭತ್ತದ ಕೃಷಿಗೆ…

10 years ago

ತಟ್ಟಿ ಅಂಗಡಿಗೆ ಬಸ್ ಡಿಕ್ಕಿ, ಓರ್ವನಿಗೆ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ರಸ್ತೆ ಬದಿಯ ತಟ್ಟಿ ಅಂಗಡಿಗೆ ಡಿಕ್ಕಿ ಹೊಡೆದು, ಬಳಿಕ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ ಓರ್ವ ಗಾಯಗೊಂಡ ಘಟನೆ ಮಂಗಳವಾರ ಮಂಗಳೂರು ಬೆಂಗಳೂರು ರಾಷ್ಟ್ರೀಯ…

10 years ago