ಸುದ್ದಿಗಳು

ಸಾಮೂಹಿಕ ಪ್ರಾರ್ಥನೆಯಿಂದ ದೇವರ ಅನುಗ್ರಹ

ಬಂಟ್ವಾಳ: ವಿಕಾಸದತ್ತ ಸಾಗುವ ಜ್ಞಾನ ಮಾನವನಿಗೆ ಮಾತ್ರ ಇದ್ದು, ಮನುಷ್ಯ ಜನ್ಮದಲ್ಲಿ ಮಾನವ ಧರ್ಮದವನ್ನು ಪರಿಪಾಲಿಸಿಕೊಂಡು ಹೋಗುವ ಅಗತ್ಯವಿದೆ. ಪಂಚ ತತ್ವಗಳನ್ನು ಎಲ್ಲರೂ ಸಮಾನವಾಗಿ ಪಾಲ್ಗೊಂಡು ಜೀವನ…

10 years ago

ಬಲಿಷ್ಠ ಭಾರತ ನಿರ್ಮಾಣಕ್ಕೆ ಗೋಸಂಪತ್ತೇ ಶ್ರೀರಕ್ಷೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ “ವಸುಧಾರಾ’’ ಲೋಕಾರ್ಪಣೆಗೊಳಿಸಿ ರಾಘವೇಶ್ವರ ಶ್ರೀ ಸಂದೇಶ (more…)

10 years ago

ಮದ್ಯ, ಗಾಂಜಾವ್ಯಸನಿಯಿಂದ ಮಾನಭಂಗ ಯತ್ನ

ಬಂಟ್ವಾಳ: ತಾಲೂಕಿನ ಸಜಿಪನಡು ಗ್ರಾಮದಲ್ಲಿ ಪಾನಮತ್ತ ಹಾಗೂ ಗಾಂಜಾವ್ಯಸನಿಯೋರ್ವ ಮಧ್ಯವಯಸ್ಕ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ನಡೆದಿದೆ. ಬುಧವಾರ ಮಧ್ಯರಾತ್ರಿ ಸ್ಥಳೀಯ ನಿವಾಸಿ ಸಿದ್ದಿಕ್ (30) ತನ್ನದೇ…

10 years ago

ಕೈಕುಂಜೆಯಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿ 51 ನೇ ವಾರದ ಕಾರ್ಯಕ್ರಮದಡಿ ಗುರುವಾರ ಬಿ.ಮೂಡ ಗ್ರಾಮದ ಕೈಕುಂಜೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.…

10 years ago

ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ

ಬಂಟ್ವಾಳ: ನಗ್ರಿಯ ಶಾರದಾ ಭಜನಾ ಮಂದಿರದಲ್ಲಿ ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ ಹಾಗೂ ಮಹಿಳಾ ವಿಚಾರಗೋಷ್ಠಿ ನಡೆಯಿತು. ಮೂರ್ಕಜೆ ಮೈತ್ರೇಯಿ…

10 years ago

ಮೆಲ್ಕಾರಿನಲ್ಲಿ ಶ್ರೀದೇವಿ ಮಹಾತ್ಮೆ

ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ ವತಿಯಿಂದ ರವಿವಾರ  ಮೆಲ್ಕಾರ್ ಶ್ರೀದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು 17ನೇ ವರ್ಷದ…

10 years ago

ಶಿಕ್ಷಕ ಶ್ರೀಪತಿ ರಾವ್ ನಿಧನ

ಬಂಟ್ವಾಳ: ಇಲ್ಲಿನ ಗೂಡಿನ ಬಳಿ ನಿವಾಸಿ  ಬಿ. ಶ್ರೀಪತಿ ರಾವ್ (58)  ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಅವರು ಹಯಾತುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

10 years ago

ಮೂರು ದಿನಗಳಿಂದ ಬಿ.ಸಿ.ರೋಡಲ್ಲಿ ನೀರಿಲ್ಲ

ಬಂಟ್ವಾಳ: ಕಳೆದ ಮೂರು ದಿನಗಳಿಂದ ಬಿ.ಸಿ.ರೋಡ್ ನಗರಕ್ಕೆ ನೀರು ಪೂರೈಕೆಯಾಗದಿರುವುದರಿಂದ ನಾಗರಿಕರು ನೀರಿಗಾಗಿ ಪರದಾಡುವಂತಾಗಿದೆ. ಕಳೆದ ಭಾನುವಾರದಿಂದ ಗೂಡಿನಬಳಿ ಇರುವ ಪುರಸಭೆಯ ಮುಖ್ಯ ಕೊಳವೆಯಿಂದ ನೀರು ಪೂರೈಕೆ…

10 years ago

ಒಡಿಯೂರಿನಲ್ಲಿ ನೂರಕ್ಕೂ ಅಧಿಕ ಭಕ್ತರಿಂದ ದತ್ತಮಾಲಾಧಾರಣೆ

ವಿಟ್ಲ: ನಿರ್ಮಲ ಮನಸ್ಸು ಹೊಂದಲು ದೀಕ್ಷಾಬದ್ಧರಾಗುವುದು ಅವಶ್ಯ. ನಡೆ, ನುಡಿಯಲ್ಲಿ ಶುದ್ಧತೆ ಇದ್ದಾಗ ಬದುಕಲ್ಲಿ ಸತ್ ಚಾರಿತ್ರ್ಯ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ…

10 years ago

ತಾ.ಪಂ. ಯೋಜನೆಯಡಿ ಹಣ್ಣು ಸಂಸ್ಕರಣೆ ತರಬೇತಿ

ಬಂಟ್ವಾಳ: ಮಹಿಳೆಯರ ಸರ್ವತೋಮುಖ ಅಭಿವೃದ್ದಿಗಾಗಿ, ಮಹಿಳೆಯರನ್ನು ಸಂಘಟಿಸಿ ಉದ್ಯಮದ ಮೂಲಕ ಆರ್ಥಿಕವಾಗಿ ಸದೃಡವಾಗುವಂತೆ ಮಾಡುವ ಸರಕಾರದ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಳ್ಳಿ ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು…

10 years ago