ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯ ಪ್ರೌಢ ಶಾಲಾ…
ದೇಶದ ಪ್ರಜೆಗಳಾದ ನಾವೆಲ್ಲರೂ ಕಾನೂನುಗಳನ್ನು ಪಾಲಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಾಂಡುರಂಗ ನಾಯಕ್ ಕರೆಯಿತ್ತರು. ಅವರು ಕಾಲೇಜಿನಲ್ಲಿ ಆಚರಿಸಲಾದ…
ಬಂಟ್ವಾಳನ್ಯೂಸ್ ವರದಿ ಇರಾ ಕಾಂಗ್ರೆಸ್ ಹಾಗೂ ವಲಯ ಆಶ್ರಯದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ಇಂದಿರಾಗಾಂಧಿ…
ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯ ದಿನಾಚರಣೆ ನಡೆಯಿತು. www.bantwalnews.com report ಶಾಲಾ ಪ್ರಾಂಶುಪಾಲೆ ಸಿ.ರಮಾಶಂಕರ್ ಧ್ವಜಾರೋಹಣ ನೆರವೇರಿಸಿ…
www.bantwalnews.com report ಬಂಟ್ವಾಳ ತಾಲ್ಲೂಕಿನ ಬೆಂಜನಪದವಿನಲ್ಲಿ ಮೀಸಲಿಟ್ಟ ಹತ್ತು ಎಕರೆ ಸಕರ್ಾರಿ ಜಮೀನಿನಲ್ಲಿ ರೂ 10 ಕೋಟಿ ವೆಚ್ಚದ ಜಿಲ್ಲಾ ಮಟ್ಟದ ಕ್ರೀಡಾಂಗಣ ನಿಮರ್ಿಸಲು ಸಕರ್ಾರದಿಂದ ಈಗಾಗಲೇ ಮಂಜೂರಾತಿ…
ಬಂಟ್ವಾಳನ್ಯೂಸ್ ವರದಿ ಮೇಲ್ಕಾರಿನಲ್ಲಿ ಮತ್ತೊಂದು ಅಪಘಾತ ನಡೆದಿದೆ. ಶುಕ್ರವಾರ ಸಂಜೆ ಇನ್ಫೋಸಿಸ್ ಸಂಸ್ಥೆಯ ಕಾವಲುಗಾರನಾಗಿ ದುಡಿಯುವ ಮೋಹನ್ ಮಂಜಪ್ಪ ರೈ(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಕೊಡಗು ಜಿಲ್ಲೆಯ…
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಮಹಾವಿದ್ಯಾಲಯದ ರೆಡ್‌ರಿಬ್ಬನ್ ಕ್ಲಬ್, ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್‍ಸ್ ಆಂಡ್ ರೇಂಜರ್‍ಸ್. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆಯ ಸಂಯುಕ್ತ…
ಇದನ್ನು ಬರೆಯುವ ಹೊತ್ತಿನಲ್ಲಿ Bantwalnews.com ಆರಂಭಗೊಂಡು 75 ದಿನಗಳಾದವು. ಸುದ್ದಿ ಕೊಡುವ ಅಸಂಖ್ಯ ಜಾಲತಾಣಗಳ ಮಧ್ಯೆ ಬಂಟ್ವಾಳನ್ಯೂಸ್ ಆರಂಭಗೊಂಡಾಗ ಹತ್ತರೊಟ್ಟಿಗೆ ಹನ್ನೊಂದು ಎಂಬಂತೆ ನೋಡಿದವರೂ ಇದ್ದಾರೆ. ಆದರೆ…
ಭೂವಿಜ್ಞಾನ ವಿಷಯದಲ್ಲಿ ಪ್ರೋ.ಎಲ್. ಮಹೇಶ್ ಬಿಲ್ವ ಅವರ ಮಾರ್ಗದರ್ಶನದಲ್ಲಿ ಪ್ರಮೀಳಾ ಯಂ. ಸಾದರ ಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿಗೆ ಅಂಗೀಕರಿಸಿದೆ. ಇವರು ಸುಜೀತ್ ಶೆಟ್ಟಿ…
ಬಂಟ್ವಾಳ ಎಸ್ ವಿಎಸ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಚರಣ್ ಸಿ., ಚರಣ್ ಎಸ್., ಮನೋಜ್ ಎಲ್ ಸುವರ್ಣ, ಮೊಹಮ್ಮದ್ ಸರ್ಫಾಜ್ ಅಲಿ, ಪ್ರದೀಪ್ ಮತ್ತು ಪ್ರಶಾಂತ್, ಹಾವೇರಿಯ…