ಸುದ್ದಿಗಳು

ಯುವತಿಯ ಕೊಂದು ನೇಣಿಗೆ ಶರಣಾದ ಯುವಕ

www.bantwalnews.com report ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವರಗುಹೆ ಕೆಸಿಡಿಸಿ ಗೇರು ತೋಟದಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಯುವಕನೊಬ್ಬ ಯುವತಿಯನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ, ತಾನೂ ಮರವೊಂದಕ್ಕೆ…

10 years ago

ರೈತರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಯೊಂದಿಗೆ ಬಿಜೆಪಿ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್…

10 years ago

ಬಿರುವೆರ್ ಕುಡ್ಲ ಬಂಟ್ವಾಳ ಘಟಕ ವತಿಯಿಂದ ನೆರವು

ಬಿರುವೆರ್ ‌ಕುಡ್ಲ(ರಿ) ಇದರ‌ ಬಂಟ್ವಾಳ ಘಟಕದ ವತಿಯಿಂದ ‌‌ ಕೃಷ್ಣಪ್ಪ ಮೂಲ್ಯ ಅವರ ಕುಟುಂಬಕ್ಕೆ 50 ಕೆಜಿ ಅಕ್ಕಿಯನ್ನು ವಿತರಿಸಲಾಯಿತು.  ಕುಟುಂಬದ ಆಧಾರ‌ ಸ್ಥಂಭವಾಗಿದ್ದ ಕೃಷ್ಣಪ್ಪ ಅವರು…

10 years ago

ಬ್ಲಡ್ ಹೆಲ್ಪ್ ಲೈನ್ ವತಿಯಿಂದ ರಕ್ತದಾನ ಶಿಬಿರ

ಬ್ಲಡ್ ಹೆಲ್ಪ್ ಲೈನ್ ವತಿಯಿಂದ ಹರೇಕಳದಲ್ಲಿ ಸಾರ್ವಜನಿಕವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಿರಾಜುದ್ದೀನ್ ಸಖಾಫಿ ದುವಾ ನೆರವೇರಿಸಿದರು. ಅಧ್ಯಕ್ಷತೆಯನ್ನು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಅಡ್ಮಿನ್…

10 years ago

ಮೆಲ್ಕಾರ್ ಮಹಿಳಾ ಕಾಲೇಜು ವಾರ್ಷಿಕೋತ್ಸವ

ಓದು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಮಹತ್ವ ನೀಡಿದಾಗ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯ ಎಂದು ಮಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಎ.ಎಂ.ಖಾನ್ ಹೇಳಿದರು. ಮೆಲ್ಕಾರ್…

10 years ago

ಮರಕ್ಕೆ ಬೆಂಕಿ: ತಪ್ಪಿದ ಭಾರಿ ದುರಂತ

ಅಡ್ಯನಡ್ಕ ಸಮೀಪ ಮರಕ್ಕಿಣಿ ಎಂಬಲ್ಲಿ ಬೃಹತ್ ಮರಗಳ ಸಾಲಿನ ಮರವೊಂದಕ್ಕೆ ಬೆಂಕಿ ತಗಲಿ ಕೆಲ ಕ್ಷಣ ಆತಂಕದ ಪರಿಸ್ಥಿತಿ ಸೋಮವಾರ ತಡರಾತ್ರಿ ನಿರ್ಮಾಣವಾಯಿತು. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ…

10 years ago

ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಕಲ್ಲಡ್ಕ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ, ವೀರಕಂಭ ಬೋಳಂತೂರು ಶ್ರೀ ಶಾರದಾ ಸೇವಾ ಟ್ರಸ್ಟ್ ವೀರಕಂಭ ಮತ್ತು…

10 years ago

ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಮನಾರುಲ್ ಇಸ್ಲಾಮಿಯ ಹಿ. ಪ್ರಾ. ಶಾಲೆ ಹಾಗೂ ಅಂಗನವಾಡಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಮುಖ್ಯ…

10 years ago

ಕಡಂಬು ರಾಮಚಂದ್ರ ಬನ್ನಿಂತಾಯ ನಿಧನ

ವಿಟ್ಲ ಪಡ್ನೂರು ಗ್ರಾಮದ ಕಡಂಬು ನಾರಾಯಣ ಬನ್ನಿಂತಾಯರ ಪುತ್ರ ರಾಮಚಂದ್ರ ಬನ್ನಿಂತಾಯ (63) ಕಡಂಬುವಿನ ಸ್ವಗೃಹದಲ್ಲಿ ಜನವರಿ 2ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.ಆಹಾರ ನಿರೀಕ್ಷರಾಗಿ ನಿವೃತ್ತರಾಗಿದ್ದ…

10 years ago

ಮಾದಕ ವ್ಯಸನ ಸಾಮಾಜಿಕ ಪಿಡುಗು: ಆಳ್ವ

ಮೋಜಿಗಾಗಿ ಮಾದಕ ವಸ್ತುಗಳನ್ನು ಸೇವಿಸುವವರು ಯೌವನದಲ್ಲಿ ಅದರ ಸಂಪೂರ್ಣ ದಾಸರಾಗುವ ಮೂಲಕ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಈ ಸಾಮಾಜಿಕ ಪಿಡುಗು ಪ್ರಸ್ತುತ ಸಮಾಜದಲ್ಲಿ ದೊಡ್ಡ ಮಟ್ಟದಲ್ಲಿ…

10 years ago