ಬಂಟ್ವಾಳ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ

ದೆಹಲಿ ರಮಜಸ್ ಕಾಲೇಜಿನಲ್ಲಿ ವಿಚಾರಸಂಕಿರಣ ನಡೆಯುವುದನ್ನು ವಿರೋಧಿಸಿ ಎಬಿವಿಪಿ ನಡೆಸಿದ ಪ್ರತಿಭಟನೆ ಸಂದರ್‍ಭ ಅಧ್ಯಾಪಕರು, ವಿದ್ಯಾರ್‍ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ…

8 years ago

ಬಂಟ್ವಾಳ ಬೈಪಾಸ್ ಬಳಿ ವ್ಯಕ್ತಿ ಸಾವು

ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಬಂಟ್ವಾಳ ಬೈಪಾಸ್ ಸನಿಹದ ಜಾಗೆಯೊಂದರಲ್ಲಿ ಸೋಮವಾರ ನಸುಕಿನ ಜಾವ ದೊರಕಿದೆ. ಕಟ್ಟಡವೊಂದರಲ್ಲಿ ಮಲಗಿದ್ದ ಈತ, ಮೂತ್ರಶಂಕೆಗೆಂದು ಕೆಳಕ್ಕೆ ಇಳಿಯುತ್ತಿದ್ದಾಗ, ಆಯತಪ್ಪಿ ಬಿದ್ದು,…

8 years ago

ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ: ಖಾದರ್

ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ.…

8 years ago

ಇರಾ ಮನೆ ಮಂಜೂರಾತಿ , ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ

ಇರಾ ಗ್ರಾಮ ಪಂಚಾಯತ್‌ನ 2016-17 ನೇ ಸಾಲಿನ ಬಸವ ವಸತಿ ಯೋಜನೆಯಡಿಯಲ್ಲಿ 19 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ…

8 years ago

ತಾಲೂಕು ಪ್ರೇರಕಿಗೆ ಸನ್ಮಾನ

ನವೋದಯ ಗ್ರಾಮ ವಿಕಾಸ ಚಾರಿಟೇಲ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ತಾಲೂಕಿನ ವಲಯ ಪ್ರೇರಕಿಯಾಗಿ ಸುಮಾರು ೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂತೋಷಿ ಕುಮಾರಿ…

8 years ago

ಕರಾಟೆ ಪಟು ವಿಕೇಶ್‌ಗೆ ಸನ್ಮಾನ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮತ್ತು ಕುಲಾಲ - ಕುಂಬಾರರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಬಿ.ಸಿ.ರೋಡಿನ…

8 years ago

ಸಜೀಪನಡು ಗ್ರಾಮದಲ್ಲೊಂದು ವಿನೂತನ ರುದ್ರಭೂಮಿ ನಿರ್ಮಾಣ

ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವಿನ ಸಾರ್ವಜನಿಕ ರುದ್ರಭೂಮಿಯೀಗ ಪವಿತ್ರ ತಾಣವಾಗಿ ಮಾರ್ಪಾಡಾಗುತ್ತಿದೆ. ಸುಮಾರು ೦.೮೫ ಎಕ್ರೆ ಸ್ಥಳದಲ್ಲಿ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಮೂರ್ತಿಗಳ ರಚನಾ ಕಾರ್ಯ…

8 years ago

ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪ್ರಕಾಶ್ ಅಂಚನ್ ಹುಟ್ಟೂರ ಸನ್ಮಾನ

ಸರಕಾರ ಮಾಡಬೇಕಾದ ಕಾರ್ಯವನ್ನು ಪ್ರಕಾಶ್ ಅಂಚನ್ ಹಾಗೂ ಅವರ ಯುವಕರ ತಂಡ ಮಾಡಿದೆ. ಶಾಲೆ ನಿರ್ಮಾಣದ ಕಾರ್ಯ ಅವರಿಗೆ ಹೊರೆಯಾಗದಂತೆ ಎಲ್ಲರೂ ಕೈ ಜೋಡಿಸಬೇಕಾಗಿದೆ. ಹೊರರಾಜ್ಯಳಿಗೆ ಭೇಟಿ…

8 years ago

ಸಚಿವ ರಮಾನಾಥ ರೈ ಭಾನುವಾರದ ಪ್ರವಾಸ

  ಸಚಿವ ಬಿ.ರಮಾನಾಥ ರೈ ಅವರ ಭಾನುವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಮಧ್ಯಾಹ್ನ 2.30ಕ್ಕೆ ಅಡ್ಕಾರು ಅರಣ್ಯ ವಸತಿಗೃಹ ಬಳಿ ನಿರ್ಮಿಸಲಾದ…

8 years ago

ಅಕ್ರಮ ಮರಳು ದಾಸ್ತಾನಿಗೆ ದಾಳಿ: ಇಬ್ಬರ ಬಂಧನ

ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಮರಳನ್ನು ಬಂಟ್ವಾಳ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಲಾರಿಯೊಂದನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಇಬ್ಬರನ್ನು…

8 years ago