ಬಂಟ್ವಾಳ

ಬಿಷಪ್ ಗುರುದೀಕ್ಷೆ ಸುವರ್ಣ ಮಹೋತ್ಸವ ಆರಂಭ

ಬಂಟ್ವಾಳ: ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಅತೀ ವಂದನೀಯ ಎಲೋಶಿಯಸ್ ಪಾವ್ಲ್ ಡಿಸೋಜ ಅವರ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ ಆಚರಣೆ ಭಾನುವಾರ ಬಂಟ್ವಾಳ ತಾಲೂಕಿನ ಅಗ್ರಾರ್…

8 years ago

ಸಚಿವ ರಮಾನಾಥ ರೈ ಪ್ರವಾಸ ವಿವರ

ಬಂಟ್ವಾಳ: ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾನುವಾರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ  ಗಂಟೆಗೆ 10.30  ನಾವೂರು…

8 years ago

ಕನ್ನಡ ಭವನ ಕಾಮಗಾರಿಗೆ ಚಾಲನೆ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಹುನಿರೀಕ್ಷಿತ ಕನ್ನಡ ಭವನ ನಿವೇಶನಕ್ಕೆ ಭೂಮಿ ಪೂಜೆ, ಕಾಮಗಾರಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕಾದಿರಿಸಲಾದ ನಿವೇಶನದಲ್ಲಿ ಚಾಲನೆ…

8 years ago

ವಿಶ್ವ ವಿಕಲಚೇತನರ ದಿನಾಚರಣೆ

ಬಂಟ್ವಾಳ: ವಿಕಲಚೇತನರಿಗೆ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳು ಅತ್ಯಂತ ಅಚ್ಚುಕಟ್ಟಾಗಿ ಫಲಾನುಭವಿಗಳಿಗೆ ಸಿಗುವಂತೆ ಅಧಿಕಾರಿಗಳ ಜೊತೆ ಎಲ್ಲರು ಶಕ್ತಿ ಮೀರಿ ಶ್ರಮಿಸೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ…

8 years ago

ಅಮ್ಮುಂಜೆ ಗ್ರಾಮದಲ್ಲಿ ಹುಚ್ಚುನಾಯಿ ಭೀತಿ

ಬಂಟ್ವಾಳ: ಅಮ್ಮುಂಜೆ ಗ್ರಾಮದ ಕಲಾಯಿ ಮತ್ತು ಮಲ್ಲೂರು ಪ್ರದೇಶದಲ್ಲಿ 6 ಮಂದಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಮನುಷ್ಯರನ್ನಲ್ಲದೆ ಜಾನುವಾರುಗಳಿಗೂ ತೊಂದರೆ ಉಂಟು ಮಾಡುತ್ತಿರುವ ನಾಯಿಗಳ ನಿಯಂತ್ರಣಕ್ಕೆ ಕ್ರಮ…

8 years ago

ಆದ್ಯತೆ ಮೇರೆಗೆ ಗ್ರಾಮವಿಕಾಸ ಯೋಜನೆ ಅನುಷ್ಠಾನ ಶೀಘ್ರ

ಬಂಟ್ವಾಳ ತಾಲೂಕು ಮಟ್ಟದ ಸಭೆಯಲ್ಲಿ ಸಚಿವ ರೈ ಸೂಚನೆ (more…)

8 years ago

ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯಿಂದ ಹಲವು ಸವಾಲು

ಎಸ್ ವಿಎಸ್ ಕಾಲೇಜು ಶಿಕ್ಷಕ ರಕ್ಷಕ ಸಂಘ ಸಭೆಯಲ್ಲಿ ಪ್ರೊ.ಕೃಷ್ಣಮೂರ್ತಿ  ಬಂಟ್ವಾಳ: ಮನುಷ್ಯನ ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಹಿರಿದಾದುದು. ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಅನೇಕ…

8 years ago

ನಿಷೇಧಿತ ಪ್ಲಾಸ್ಟಿಕ್ ಬಳಕೆ, ಅಂಗಡಿಗಳಿಗೆ ಪುರಸಭಾ ಅಧಿಕಾರಿಗಳ ದಾಳಿ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಕೈ ಚೀಲಗಳನ್ನು ಉಪಯೋಗಿಸುತ್ತಿದ್ದ ಅಂಗಡಿಗಳಿಗೆ ಪುರಸಭೆಯ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್ ನೇತೃತ್ವದ ಅಧಿಕಾರಿಗಳ ತಂಡ ಬಂಟ್ವಾಳ…

8 years ago

ಗುರುದೀಕ್ಷೆ ಸಂಭ್ರಮಾಚರಣೆಗೆ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಎಲೋಶಿಯಸ್ ಪಾವ್ಲ್ ಡಿಸೋಜ ಅವರು ಗುರುದೀಕ್ಷೆಯನ್ನು ಪಡೆದು 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಬಂಟ್ವಾಳದ ಅಗ್ರಾರ್ ಚರ್ಚ್‌ನಲ್ಲಿ…

8 years ago

ಬಂಟ್ವಾಳಕ್ಕೆ ಉತ್ತಮ ವಲಯ ಪ್ರಶಸ್ತಿ

ಮಂಗಳೂರು: ದ.ಕ .ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಸಮ್ಮೇಳನ ಮತ್ತು ಮಹಾಸಭೆಯಲ್ಲಿ ಬಂಟ್ವಾಳ ವಲಯ ಸತತ ಎರಡನೇ ಬಾರಿಗೆ ದ.ಕ. ಮತ್ತು ಉಡುಪಿ…

8 years ago