ಬಂಟ್ವಾಳ

ಜನವರಿ 13ರೊಳಗೆ 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸ್ವಚ್ಛಭಾರತ ನಿರ್ಮಲ ಶ್ರದ್ಧಾಕೇಂದ್ರಗಳ ಪರಿಕಲ್ಪನೆಯಡಿ ಬಂಟ್ವಾಳ ತಾಲೂಕಿನ ಸುಮಾರು 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಜ.13 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು…

8 years ago

ರಸ್ತೆ ಸುಸ್ಥಿತಿಗೆ ತರದಿದ್ದರೆ ಜ.2ರಂದು ಹೆದ್ದಾರಿ ತಡೆ

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಸಮೀಪ ರಸ್ತೆಯ ಎರಡೂ ಬದಿಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆ ಅಗೆದು ಒಂದೂವರೆ ತಿಂಗಳು ಕಳೆದೂ ಇನ್ನೂ ಕೂಡ ಸುಸ್ಥಿತಿಗೆ ತಾರದಿರುವ ರಾ.ಹೆದ್ದಾರಿ…

8 years ago

ಎಪಿಎಂಸಿ ಚುನಾವಣೆ: 29 ನಾಮಪತ್ರ ಸಲ್ಲಿಕೆ

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜ.12ರಂದು ನಡೆಯಲಿರುವ ಚುನಾವಣೆಗೆ 29 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್‌ರವರ ಪ್ರಕಟಣೆ ತಿಳಿಸಿದೆ. ಸಂಗಬೆಟ್ಟು, ಚೆನ್ನೈತ್ತೋಡಿ, ಅಮ್ಟಾಡಿ,…

8 years ago

ಸೇನಾ ಸೇರ್ಪಡೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಸೇನಾ ಸೇರ್ಪಡೆ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯತು. ಮಂಗಳೂರಿನ ಸೇನಾ ನೇಮಕಾತಿ ವಿಭಾಗದ ಅಧಿಕಾರಿ ಕರ್ನಲ್…

8 years ago

ಶುಕ್ರವಾರವೂ ನೀರು ಪೂರೈಕೆ ಅಡಚಣೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ…

8 years ago

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ವಿದೇಶಿ ಸಂಶೋಧಕರ ಭೇಟಿ

ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರವಿಂದು ದೇಶಿ- ವಿದೇಶಿ ಸಂಶೋಧಕರ ಆಕರ್ಷಣೆಯ ಕೇಂದ್ರವಾಗಿ ಬೆಳೆಯುತ್ತಿದ್ದು, ವಿದೇಶಿಯರ ತಂಡವೊಂದು ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿರುವ ವಸ್ತು…

8 years ago

ಏಪ್ರಿಲ್ 29, 30ರಂದು ದಡ್ಡಲಕಾಡು ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಲೋಕಾರ್ಪಣೆ

ದುರ್ಗ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ 1.6 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ದಡ್ಡಲಕಾಡು ಹಿರಿಯ ಪ್ರಾಥಮಿಕ ಶಾಲಾ  ಕಟ್ಟಡ ಎ.29 ಹಾಗೂ ಎ. 30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು…

8 years ago

ಬಂಟ್ವಾಳ ರಸ್ತೆ ಅಗಲೀಕರಣ ಸಂದರ್ಭ ರಾಜಕೀಯ ಬೇಡ

ಅಧಿಕಾರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕ್ಲಾಸ್ ಬೈಪಾಸ್ ಜಂಕ್ಷನ್ ರಸ್ತೆ ಸರ್ವೇ ಸಂದರ್ಭ ತೀವ್ರ ವಿರೋಧ (more…)

8 years ago

ಕೃಷಿಕರನ್ನು ಮುಗಿಸಲು ಹೊರಟಿರುವ ಆಡಳಿತ: ರಾಜೇಶ್ ನಾಯ್ಕ್

ಬಂಟ್ವಾಳ: ತುಂಬೆ ಅಣೆಕಟ್ಟುವಿಗೆ ಸಂಬಂಧಿಸಿ ಕೃಷಿಕರನ್ನು ಪೂರ್ಣವಾಗಿ ಕತ್ತಲಲ್ಲಿಟ್ಟು ಮೋಸ ಮಾಡಲಾಗಿದೆ. ಜಿಲ್ಲಾಡಳಿತ ಹಾಗೂ ಮನಪಾ ನೀತಿ ಖಂಡನೀಯ ಎಂದು ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಹೇಳಿದರು.…

8 years ago

ಜ.26ರ ಬಳಿಕ ಉಗ್ರ ಹೋರಾಟ: ನಳಿನ್

ಬೇಡಿಕೆಗಳಿಗೆ ಮನ್ನಣೆ ದೊರೆಯದೇ ಇದ್ದಲ್ಲಿ ಜ.26ರ ಬಳಿಕ ಉಗ್ರಸ್ವರೂಪದ ಹೋರಾಟಕ್ಕೆ ನಿರ್ಧರಿಸಲಾಗಿದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಂಟ್ವಾಳ ಸಮೀಪ ದಡ್ಡಲಕಾಡು ಎಂಬಲ್ಲಿ…

8 years ago